ಶಿವಮೊಗ್ಗ | ಆಯನೂರಿನ ಬೇಕರಿಯಲ್ಲಿ ಸಿಲಿಂಡರ್ ಸ್ಫೋಟ: ತಪ್ಪಿದ ಭಾರೀ ದುರಂತ

Date:

ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಪೆಟ್ರೋಲ್ ಬಂಕ್ ಬಳಿಯಿರುವ ಬೇಕರಿಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ನಡೆದಿದೆ.

ಆಯನೂರು ಕಡೆಯಿಂದ ಹಣಗೆರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಎಸ್‌ಎಲ್‌ವಿ ಅಯ್ಯಂಗಾರ್‌ ಬೇಕರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ. ಕೆಲವೇ ಹೊತ್ತಿನಲ್ಲಿ ಅಂಗಡಿಯೊಳಗೆ ಮೂರು ಸಲ ಸಿಲಿಂಡರ್ ಸ್ಫೋಟವಾಗಿರುವುದಾಗಿ ವರದಿಯಾಗಿದೆ.

ಸ್ಫೋಟಕ್ಕೆ ಬೇಕರಿಯಲ್ಲಿದ್ದ ಗ್ಯಾಸ್‌ ಸಿಲಿಂಡರ್‌ ಕಾರಣ ಎನ್ನಲಾಗುತ್ತಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಸ್ಪಷ್ಟವಾಗಿಲ್ಲ. ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ.

ಆಯನೂರು
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...