ಶಿವಮೊಗ್ಗ | ವಾಯುಪಡೆ ಯೋಧ ಮಂಜುನಾಥ್ ಸಾವು: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಂತಾಪ

Date:

“ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್‌ ತೆರೆದುಕೊಳ್ಳದೇ ವಾಯುಪಡೆಯ ವಾರೆಂಟ್‌ ಆಫಿಸರ್, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸಂಕೂರು ಗ್ರಾಮದ ಕೃಷಿಕ ಸುರೇಶ್ ಹಾಗೂ ನಾಗರತ್ನ ದಂಪತಿ ಪುತ್ರ, 36 ವರ್ಷದ ಜಿ.ಎಸ್.ಮಂಜುನಾಥ್‌ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಂತಾಪ ಸೂಚಿಸಿದ್ದಾರೆ.

ವಾಯು ಸೇನೆಯಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಾ ಸಂಕೂರು ಹಾಗೂ ಸುತ್ತಲಿನ ಗ್ರಾಮಗಳ ಯುವ ಸಮೂಹಕ್ಕೆ ಸ್ಫೂರ್ತಿಯಾಗಿದ್ದ ಮಂಜುನಾಥ್ ಅವರ ಅಕಾಲಿಕ ಮರಣ ದುಖಃ ತಂದಿದೆ. ವಾಯುಸೇನೆಯ ಈ ಹೆಮ್ಮೆಯ ಅಧಿಕಾರಿ ಸದಾ ನಮ್ಮೆಲ್ಲರ ಸ್ಮರಣೆಯಲ್ಲಿರುತ್ತಾರೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ತ್ಯಾಗಮಯಿ ರಮಾಬಾಯಿಯನ್ನು ಸ್ಮರಿಸಿಕೊಳ್ಳಬೇಕು: ಡಾ. ಹಣಮಂತರಾವ್ ದೊಡ್ಡಮನಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಜುನಾಥ್ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಭಗವಂತ ಅವರ ಕುಟುಂಬದವರಿಗೆ, ಸಂಬಂಧಿಗಳಿಗೆ, ಸಂಕೂರು ಗ್ರಾಮಸ್ಥರಿಗೆ ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...