ಶಿವಮೊಗ್ಗ | ಜಿಲ್ಲಾ ಕಾಂಗ್ರೆಸ್ನಿಂದ ಹ್ಯಾಟ್ರಿಕ್ ಹೀರೊ ಶಿವಣ್ಣನ ಹುಟ್ಟುಹಬ್ಬ ಆಚರಣೆ

Date:

ಶಿವಮೊಗ್ಗ, ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಡಾ || ಶಿವರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಶಿವಮೊಗ್ಗದ ಪ್ರಸಿದ್ಧ ಶ್ರೀ ಕೋಟೆ ಮಾರಿಕಾಂಬ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು, ಯಶಸ್ಸು, ನೀಡಲೆಂದು ಗ್ರಾಮ ದೇವತೆ ಕೋಟೆ ಮಾರಿಕಾಂಬಾ ದೇವಿಗೆ ವಿಶೇಷವಾದ ಪೂಜೆ ಸಲ್ಲಿಸಿ ನಂತರ ಸಿಹಿ ವಿತರಣೆ ಮಾಡಲಾಗಿದೆ.

1001888924

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದಂತಹ ಸುನಿಲ್ ಎ ಎಚ್, ಪ್ರಭಾಕರ ಗೌಡ, ಸತೀಶ್, ಯುವ ಮುಖಂಡರಾದ ವಿನಯ್ ತಾಂದಲೆ, ಗ್ಯಾರಂಟಿ ಯೋಜನ ಸದಸ್ಯರಾದ ಬಸವರಾಜ್, ಹೋಟೆಲ್ ಬಸವಣ್ಣ, ಮಂಜುನಾಥ್ ನವಲೆ, ಮೆಸ್ಕಾಂ ಸದಸ್ಯರಾದ ಮಧುಸೂದನ್, ಶಿವಮೂರ್ತಿ ಮಹಾರಾಜ್, ಒಬಿಸಿ ನಗರ ಅಧ್ಯಕ್ಷರು ಆದ ಮೋಹನ್, ಯುವ ಮುಖಂಡರಾದ ಪುರ್ಲೆ ಮಂಜು, ಗಿರೀಶ್ ಸಾಕ್ರೆ, ಶಿವುಕುಮಾರ್,ಪ್ರವೀಣ್, ಶಬರಿ, ಚಂದನ್, ದರ್ಶನ್, ಭಾರತ್, ಹಾಲೇಶ್, ವಿಜಯ್, ಸುಜಿತ್, ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...