ಶಿವಮೊಗ್ಗ | ಕಾಂಗ್ರೆಸ್‌ ಮುಖಂಡರ ಮನೆ ಮನೆ ಪ್ರಚಾರ; ಕಾರ್ಡ್‌ ಹಂಚಿ ಮತಯಾಚನೆ

Date:

ಶಿವಮೊಗ್ಗನಗರದ ಗೋಪಾಲಗೌಡ ಬಡಾವಣೆಯಲ್ಲಿ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ಮನೆಮನೆಗೆ ತೆರಳಿ ಗ್ಯಾರೆಂಟಿ ಕಾರ್ಡ್ ಗಳನ್ನು ನೀಡಿ ಮತಯಾಚಿಸಿದ ಅವರು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತ ಶಿವರಾಜ್ ಕುಮಾರ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಸಂಯೋಜಿಕ ಜಿ.ಡಿ. ಮಂಜುನಾಥ್, ಪ್ರಮುಖರಾದ ಎಚ್.ನಾಗರಾಜ್, ವನಮಾನ ಮೋಹನ್ ನಾಜಿಮಾ ರಾಜಶೇಖರ್, ಟಿ.ಎನ್. ಶಶಿಧರ್, ಶಿವಕುಮಾರ್, ರುದ್ರಪ್ಪ, ಅಣ್ಣಪ್ಪ, ರವಿ, ಪ್ರೇಮ, ಬಿ.ಆರ್.ಶಂಕ್ರಪ್ಪ, ಶರತ್,  ಮಧು, ನಾಗೇಶ್, ಇನ್ನಿತರರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...