ಶಿವಮೊಗ್ಗ | ಇನ್ಶೂರೆನ್ಸ್ ಪಾವತಿಸದೆ ಓಡಿಸುತ್ತಿದ್ದ ಖಾಸಗಿ ಬಸ್ ಮಾಲೀಕನಿಗೆ ದಂಡ

Date:

ಪುಟ್ಟ ಮಕ್ಕಳನ್ನು ಬೈಕ್‌ನಲ್ಲಿ ಕರದೊಯ್ಯುವಾಗ ಹೆಲ್ಮೆಟ್‌ ಬಳಸಿ ಎನ್ನುವ ಅಭಿಯಾನವನ್ನು ಆರಂಭಿಸಿರುವ ಶಿವಮೊಗ್ಗ ಟ್ರಾಫಿಕ್‌ ಪೊಲೀಸರು ಇನ್ನೊಂದೆಡೆ ಇನ್ಶೂರೆನ್ಸ್ ಇಲ್ಲದೆ ಬಸ್‌ ಓಡಿಸುತ್ತಿರುವುದನ್ನು ಪತ್ತೆ ಮಾಡಿ ₹4500 ಫೈನ್‌ ಹಾಕಿದ್ದಾರೆ.

ಫೆ.19ರಂದು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ತಿರುಮಲೇಶ್ ಮತ್ತು ಸಿಬ್ಬಂದಿ ಪ್ರಕಾಶ್ ಕೆ ಆರ್ ಎಸ್ ಐ, ಪ್ರವೀಣ್ ಪಾಟೀಲ್ ಹೆಚ್ ಸಿ, ಪ್ರಶಾಂತ್, ಚಂದ್ರ ನಾಯಕ್, ಶಿವಕುಮಾರ್, ಪಿ ಸಿ ವಾಹನ ತಪಾಸಣೆ ನಡೆಸುತ್ತಿದ್ದರು.

ಈ ವೇಳೆ ಬಸ್‌ವೊಂದು ಇನ್ಶೂರೆನ್ಸ್ ಇಲ್ಲದೆ ಸಂಚರಿಸುತ್ತಿದ್ದನ್ನು ಸಿಬ್ಬಂದಿ ಕಂಡುಹಿಡಿದಿದ್ದಾರೆ. ಆ ಬಳಿಕ ಬಸ್‌ ತಡೆದು ಅದರಲ್ಲಿದ್ದ ಪ್ರಯಾಣಿಕರಿಗೆ ಇನ್ಶೂರೆನ್ಸ್ ಇಲ್ಲದ ವಾಹನ ಚಲಾಯಿಸುವುದು ಅಪರಾಧ ಎಂಬುದನ್ನು ಮತ್ತು ವಿಮೆ ಮಾಡಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿವಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಪುಟಾಣಿ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ; ಟ್ರಾಫಿಕ್ ಪೊಲೀಸರಿಂದ ಜಾಗೃತಿ ಕಾರ್ಯಕ್ರಮ

ಬಸ್‌ ಮಾಲಿಕ ₹4500 ದಂಡ ಪಾವತಿಸಿದ ಬಳಿಕ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...