ಶಿವಮೊಗ್ಗ | ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರ ಪೋಸ್ಟ್‌ಗೆ ಅವಹೇಳನಕಾರಿ ಕಾಮೆಂಟ್: ಎಫ್ಐಆರ್ ದಾಖಲು

Date:

ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಅಧ್ಯಕ್ಷರ ಪೋಸ್ಟ್‌ಗೆ ಅವಹೇಳನಕಾರಿ ಕಾಮೆಂಟ್‌‌ ನೀಡಿದವರ ವಿರುದ್ಧ ಶಿವಮೊಗ್ಗ ಜಿಲ್ಲೆಯ ತೀರ್ಥಹಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸಾರ್ವಜನಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ತೀರ್ಥಹಳ್ಳಿ ತಾಲೂಕಿನ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಅಧ್ಯಕ್ಷ ವಿನಾಯಕ ಎಂಬುವರು ಇತ್ತೀಚೆಗೆ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಕೇಂದ್ರ ಸರ್ಕಾರದ ರೈಲು ವ್ಯವಸ್ಥೆಯ ಬಗ್ಗೆ ಅದಾನಿ ಎಂಬ ಹೆಸರನ್ನು ನಮೂದಿಸಿ ಪೋಸ್ಟ್ ಹಾಕಿದ್ದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಎಲ್ಲೆಂದರಲ್ಲಿ ಕಸದ ರಾಶಿ; ಸ್ಥಳೀಯರು, ಪಾಲಿಕೆ ಅಧಿಕಾರಿಗಳ ಅಭಿಪ್ರಾಯಗಳೇನು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದಾನಿ ಎಂಬ ಹೆಸರನ್ನು ನಮೂದಿಸಿ ಹಾಕಿದ್ದ ಪೋಸ್ಟ್‌ಗೆ ಅನಂತ್ ಮಾಲೋಡ್ ಎಂಬ ವ್ಯಕ್ತಿಯು, ʼಈ ಮೊದಲು ಇಟಲಿಗೆ ಮಾರಿದ್ರಲ್ಲ, ಇಟಲಿಯಿಂದ ವಾಪಾಸ್ ಬರಲ್ಲʼ ಎಂದು ಫೇಸ್‌ಬುಕ್‌ನಲ್ಲಿ ಅವ್ಯಾಚ್ಯ ಶಬ್ದಗಳನ್ನು ಬಳಸಿ ಪ್ರತಿಕ್ರಿಯಿಸಿದ್ದರು. ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿ ಪರೋಕ್ಷವಾಗಿ ವಿನಾಯಕರ ತಂದೆ ತಾಯಿಯರಿಗೆ ಸಾರ್ವಜನಿಕವಾಗಿ ಅವಾಚ್ಯವಾಗಿ ಬೈದು ನಿಂದಿಸಿರುವುದರಿಂದ ಅವರ ವಿರುದ್ಧ ದೂರು ದಾಖಲಾಗಿದೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...