ಶಿವಮೊಗ್ಗ | ಅಗ್ನಿ ಅವಘಡ : ವ್ಯಾಪಾರಸ್ಥರಿಗೆ ಪರಿಹಾರ ನೀಡಿ ಸೌಹಾರ್ದ ಮೆರೆದ ಜಾಮಿಯಾ ಮಸೀದಿ 

Date:

ಶಿವಮೊಗ್ಗದ ಗಾಂಧಿಬಜಾರ್‌ನ ಎರಡನೇ ತಿರುವಿನಲ್ಲಿರುವ ಉಪ್ಪಾರಕೇರಿ ಬಟ್ಟೆ ಮಾರ್ಕೆಟ್‌ನಲ್ಲಿರುವ ಸ್ಟಾಲ್‌ಗಳಲ್ಲಿ ಇತ್ತೀಚೆಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಅನಾಹುತ ಸಂಭವಿಸಿ, ಏಳಕ್ಕೂ ಹೆಚ್ಚು ಅಂಗಡಿಗಳಿಗೆ ನಷ್ಟವುಂಟಾಗಿತ್ತು.

ಈ ಘಟನೆಯಲ್ಲಿ ಹಲವು ಮಂದಿ ಬಡ ವ್ಯಾಪಾರಸ್ಥರು ನಷ್ಟಕ್ಕೊಳಗಾಗಿದ್ದರು. ಇದನ್ನು ಗಮನಿಸಿದ ಶಿವಮೊಗ್ಗ ಸುನ್ನಿ ಜಾಮಿಯಾ ಮಸೀದಿಯ ಆಡಳಿತ ಮಂಡಳಿಯು ಭೇದ-ಭಾವ ಮಾಡದೆ ಅಂಗಡಿಯ ಮಾಲೀಕರಿಗೆ ಧನ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದೆ.

ಇದನ್ನು ಓದಿದ್ದೀರಾ? ಶಿವಮೊಗ್ಗ | ಉಪ್ಪಾರಕೇರಿ ಬಟ್ಟೆ ಮಾರ್ಕೆಟ್‌ ಬೆಂಕಿ ಅವಘಡ; ವ್ಯಾಪಾರಸ್ಥರಿಗೆ ಶೀಘ್ರ ನಷ್ಟ ಪರಿಹಾರ ನೀಡಲು ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಹಾರ ಮೊತ್ತ ವಿತರಿಸುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ಎಂ ಎಲ್ ಸಿ ಬಲ್ಕೀಸ್ ಬಾನು ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಸ್ಜಿದ್ ಅಧ್ಯಕ್ಷರಾದ ಮುನ್ನವರ್ ಪಾಶ, ಕಲೀಮ್ ಪಾಶ, ಜಿಲ್ಲಾ ವಖ್ಫ್ ಬೋರ್ಡ್ ಅಧಿಕಾರಿ ಸಯ್ಯದ್ ಮೆಹತಬ್, ಅನ್ವರ್ ಸಾಬ್, ರಹೀಮ್ ತಾಹಿರ್, ಖಲೀಲ್ಉರ್ ರೆಹಮಾನ್, ಇರ್ಫಾನ್ ಖಾನ್, ಅಶ್ರಫ್ ಅಹಮದ್, ಸತ್ತಾರ್ ಬೇಗ್, ಎಜಾಝ್ ಪಾಶ, ಮುಫ್ತಿ ಅಖಿಲ್ ರಜಾ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...