ಶಿವಮೊಗ್ಗ | ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ನೇಮಕ

Date:

ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ನೇಮಿಸಿದೆ.

ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್‌ ಫಾರ್‌ ಇ ಗವರ್‌ನೆನ್ಸ್‌ನ ಸಿಇಒ ಆಗಿ ನೇಮಿಸಿದೆ. ಇವರು 2022ರ ಜನವರಿಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಹೊಸ ಜಿಲ್ಲಾಧಿಕಾರಿ ಬಗ್ಗೆ 3 ಪ್ರಮುಖಾಂಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರು, ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಹೊನ್ನಗದ್ದೆ ಗ್ರಾಮದವರು.

WhatsApp Image 2024 01 28 at 2.52.06 PM

ಪಿಯುಸಿವರೆಗೆ ಧಾರವಾಡ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮುಗಿಸಿ, ಬೆಂಗಳೂರಿನ ಆರ್‌ ವಿ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್‌ ಎಂಜಿನಿಯರಿಂಗ್‌ ಪದವಿ ಪಡೆದಿದ್ದಾರೆ. 2014ರಲ್ಲಿ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಪಾಸಾಗಿ ಐಎಎಸ್‌ ಅಧಿಕಾರಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಮೂಲಸೌಕರ್ಯ ಪೂರೈಕೆಗೆ ಅಲೆಮಾರಿ, ಅರೆಅಲೆಮಾರಿ ಒಕ್ಕೂಟ ಆಗ್ರಹ

ಬೀದರ್‌ ಜಿಲ್ಲೆಯಲ್ಲಿ ಪ್ರೊಬೇಷನರಿ ಅವಧಿ ಪೂರೈಸಿದ್ದಾರೆ. ಕೊಪ್ಪಳದ ಉಪ ವಿಭಾಗಾಧಿಕಾರಿಯಾಗಿ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಮೈಸೂರು ಮಹಾನಾಗರ ಪಾಲಿಕೆ ಆಯುಕ್ತರಾಗಿ ಹಾಗೂ 2022ರಲ್ಲಿ ಧಾರವಾಡದ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...