ಶಿವಮೊಗ್ಗ | ಜಾಮಿಯಾ ಮಸೀದಿ ಅಧ್ಯಕ್ಷರಾಗಿ 18 ವರ್ಷ ಸೇವೆ ಸಲ್ಲಿಸಿದ್ದ ಜನಾಬ್ ಅಬ್ದುಲ್ ವಾಜಿದ್ ಸಾಬ್‌ ವಿಧಿವಶ

Date:

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಜಾಮಿಯಾ ಮಸೀದಿ ಅಧ್ಯಕ್ಷರಾಗಿ 18 ವರ್ಷ ಸೇವೆ ಸಲ್ಲಿಸಿದ್ದ ಹಾಗೂ ಮಸೀದಿಯ ನಿರ್ವಾಹಕರಾಗಿ ಕಳೆದ 40 ವರ್ಷಗಳು ಸೇವೆ ಸಲ್ಲಿಸಿದಂತಹ ಜನಾಬ್ ಅಬ್ದುಲ್ ವಾಜಿದ್ ಸಾಬ್ ವಿಧಿವಶರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ದುಷ್ಕರ್ಮಿಗಳ ತಂಡದಿಂದ ಯುವಕನ ಹತ್ಯೆ

ಬಹಳಷ್ಟು ಸಮಾಜಮುಖಿ ಕೆಲಸ ಮಾಡಿದ್ದ ಇವರ ನಿಧನ ಮುಸ್ಲಿಂ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ. ಆ ಭಗವಂತನು ಅವರಿಗೆ ಸ್ವರ್ಗ ಪ್ರಾಪ್ತಿ ನೀಡಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಆಶಿಸುತ್ತೇವೆ ಎಂದು ಉರ್ದು ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಹಾಗೂ ಮುಸ್ಲಿಂ ಯುವಮುಖಂಡ ಸೈಯದ್‌ ಉಮರ್‌ ಸಂತಾಪ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...