ಶಿವಮೊಗ್ಗ | ಜೆಡಿಎಸ್ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕ

Date:

ಶಿವಮೊಗ್ಗ ನಗರ ಜೆಡಿಎಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ.

ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ, ಶಿವಮೊಗ್ಗ ನಗರದಲ್ಲಿ ಜನತಾದಳ(ಜಾತ್ಯತೀತ) ಪಕ್ಷವನ್ನು ಪರಿಣಾಮಕಾರಿಯಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ನಗರ ಸಮಿತಿ ಅಧ್ಯಕ್ಷರೊಡನೆ ಪಕ್ಷದ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಕೂಡಲೇ ಕಾರ್ಯೋನ್ಮುಖರಾಗುವಂತೆ ಸೂಚಿಸಿ ಆದೇಶ ಹೋರಡಿಸಿದ್ದಾರೆ.

ನಗರ ಉಪಾಧ್ಯಕ್ಷರನ್ನಾಗಿ ಮಾಧವ ಮೂರ್ತಿ, ದಯಾನಂದ ಸಿ ಎಸ್, ಗಣೀಶ್ ಹೆಚ್ ಬಿ, ಸುನಿಲ್‌ಕುಮಾರ್ ಟಿ ವಿ, ಮನೋಹರ್ ಆರ್, ಸಯ್ಯದ್ ಮುಜೀಬುಲ್ಲಾ, ಮಹಮ್ಮದ ನಜಿರ್, ಶಾರದಮ್ಮ, ಮಹಾ ಪ್ರಧಾನ ಕಾರ್ಯದರ್ಶಿ ವಿನಯ್ ಬಿ ಎಸ್, ಪ್ರದಾನ ಕಾರ್ಯದರ್ಶಿಗಳನ್ನಾಗಿ ಚಂದ್ರಶೇಖರ್ ಎನ್ ಜಿ, ರವಿ ಕೆ, ಸ್ಯೆಮನ್ ರಾಜ್, ವನೇಶ್ ನಾಯ್ಕ್, ಅರುಣ್ ಜಿ ರಾವ್, ರಮೇಶ್, ಅವಿನಾಶ್ ಬಿ, ಮಧು, ಹೆಚ್ ಎಂ ಮಂಜುನಾಥ್ ಗೌಡ, ಲೋಹಿತ ಎನ್ ಬಿ, ಗೋವಿಂದರಾಜ್ ಪಿ, ಚಂದ್ರಶೇಖರ್ ಬಿ, ಪ್ರವೀಣ್ ಎಂ, ದೇವರಾಜ್ ಎಚ್ ಕೆ, ನರಸಿಂಹ ಎಸ್ ಪಿ, ಮಹಮ್ಮದ್ ರಫೀಕ್ ಬಿ ಎನ್, ದಿನೇಶ್, ಶಂಕರ್ ಆರ್ ಎಂ ಹಾಗೂ ಕಾರ್ಯದರ್ಶಿಗಳನ್ನಾಗಿ ಬಾಬು ಲಕ್ಷ್ಮಣ್‌, ಜ್ಞಾನ ಪ್ರಕಾಶ್, ಗುರು, ಹರೀಶ್, ಸಂತೋಷ, ಮಂಜುನಾಥ್ ಎಂ, ಸಂತೋಷ್ ಎಂ, ಪ್ರಫುಲ್ ಚಂದ್ರ, ಹರೀಶ್ ವಿ, ನೂತನ್, ವಾಣಿ, ಪಲ್ಲವಿ, ಮುಂತಾಜ್ ಬಾನು, ಗೋಪಿ ಎಂ, ಮೊದಲಿಯರ್, ಸಂದೇಶ ಎಂ ಎಸ್, ಶಿವಕುಮಾರ್, ಶ್ರೀನಿವಾಸ್ ಜಿ, ಪವನ್ ಕುಮಾರ್ ಮತ್ತು ಖಜಾಂಚಿಯಾಗಿ ಶಿವಕುಮಾರ್ ಅವರನ್ನು ನೇಮಕ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ರೈತರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ರೈತ ಸಂಘ ಆಗ್ರಹ

ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯವರನ್ನು ಜೆಡಿಎಸ್ ಕೋರ್ ಕಮಿಟಿಯ ಸದಸ್ಯ ಹಾಗೂ ಮಾಜಿ ಶಾಸಕ ಕೆ ಬಿ ಪ್ರಸನ್ನಕುಮಾರ್ ನೇತೃತ್ವದಲ್ಲಿ ಮಂಗಳವಾರದಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ಶಿವಮೊಗ್ಗ ನಗರ ಜೆಡಿಎಸ್ ಸಮಿತಿಗೆ ನೂತನ ಪದಾಧಿಕಾರಿಗಳ ಪಟ್ಟಿಗೆ ಅನುಮೋದನೆ ಪಡೆದರು.

ನಗರ ಜೆಡಿಎಸ್ ಅಧ್ಯಕ್ಷ ದೀಪಕ್ ಸಿಂಗ್, ಗಂಧದಮನೆ ನರಸಿಂಹ, ಶ್ಯಾಮ್, ಸಂಜಯ್ ಕಶ್ಯಪ್ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...