ಶಿವಮೊಗ್ಗ | ಶಾಸಕ ಸಂಗಮೇಶ್‌ ರಾಜಿನಾಮೆಗೆ ಆಗ್ರಹಿಸಿ ಫೆ.14 ರಂದು ಜೆಡಿಎಸ್ ಪ್ರತಿಭಟನೆ

Date:

ಕರ್ತವ್ಯ ನಿರತ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ನಿಂದಿಸಿ, ಬೆದರಿಕೆ ಹಾಕಿದ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಅವರ ಮಗ ಬಿ.ಎಸ್ ಬಸವೇಶ್ವರನನ್ನು ಬಂಧಿಸಬೇಕು ಹಾಗೂ ಶಾಸಕ ಸಂಗಮೇಶ್ ಕೂಡಲೇ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿ ಫೆ.14 ರಂದು ಜೆಡಿಎಸ್ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕಡಿದಾಳ್‌ ಗೋಪಾಲ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಮರಳು ಅವ್ಯವಹಾರದಲ್ಲಿ ತೊಡಗಿದ್ದೂ ಅಲ್ಲದೆ, ಮಹಿಳಾ ಅಧಿಕಾರಿಯನ್ನು ನಿಂದಿಸಿರುವ ಮೂವರನ್ನ ಬಂಧಿಸಲಾಗಿದೆ. ಇವರನ್ನ ಬಿಟ್ಟು ನಿಜವಾದ ಆರೋಪಿ ಬಸವೇಶ್ವರನ್ನು ಬಂಧಿಸಬೇಕು. ಇಲ್ಲದಿದ್ದಲ್ಲಿ ಪ್ರತಿಭಟನೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ವಿದ್ಯಾರ್ಥಿ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭದ್ರಾವತಿಯಲ್ಲಿ ಘಟನೆಗೆ ಕಾರಣ ಯಾರು ಕಾರಣಕರ್ತರಾದವರನ್ನು ಬಿಟ್ಟು ನಾಮ ಮಾತ್ರಕ್ಕೆ ಇನ್ಯಾರನ್ನೋ ಬಂಧಿಸಲಾಗಿದೆ. ಪೊಲೀಸ್‌ ಇಲಾಖೆ ಈ ರೀತಿ ನಡೆದುಕೊಳ್ಳುತ್ತಿರುವುದನ್ನು ಜೆಡಿಎಸ್‌ ಉಗ್ರವಾಗಿ ಖಂಡಿಸುತ್ತದೆ. ಅಲ್ಲದೆ ಇಲಾಖೆ ಪ್ರಾಮಾಣಿಕವಾಗಿ ಕರ್ತವ್ಯದಲ್ಲಿ ಶಾಸಕರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಶಾಸಕರ ಮಕ್ಕಳು ಎಂದ ಮಾತ್ರಕ್ಕೆ ಅತಿರೇಕದ ವರ್ತನೆ ಸರಿಯಲ್ಲ. ಘಟನೆ ಕುರಿತು ಕೂಡಲೇ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...