ಶಿವಮೊಗ್ಗ | ಭದ್ರಾವತಿಯನ್ನ ರಿಪಬ್ಲಿಕ್ ಆಗಲು ಬಿಡಲ್ಲ: ಸಚಿವ ಮಧು ಬಂಗಾರಪ್ಪ

Date:

ಶಿವಮೊಗ್ಗದಲ್ಲಿ ಏನೇ ಕಾನೂನು ಬಾಹಿರ ಚಟುವಟಿಕೆಗಳು ನಡೆದರೂ ಅದನ್ನು ಸರಿಪಡಿಸಲಾಗುವುದು. ಆದರೆ ಭದ್ರಾವತಿಯನ್ನು ರಿಪಬ್ಲಿಕ್ ಆಗಲು ಬಿಡಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಭದ್ರಾವತಿ ರಿಪಬ್ಲಿಕ್ ಎಂದು ಮಾಧ್ಯಮದವರು ಕರೆಯುತ್ತಿದ್ದಾರೆ. ಆದರೆ ರಿಪಬ್ಲಿಕ್‌ ಆಗಲು ಬಿಡಲ್ಲ. ಪೊಲೀಸ್‌ ಇಲಾಖೆ ನಿಷ್ಕ್ರಿಯಗೊಳ್ಳಲು ಬಿಡುವುದಿಲ್ಲ ಎಂದು ಪುನರುಚ್ಛರಿಸಿದರು. ಭದ್ರಾವತಿಯಲ್ಲಿ ಇಸ್ಪೀಟು, ಅಕ್ರಮ ಮರಳುಗಾರಿಕೆ, ಜೂಜಾಟಗಳಂತರ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿವೆ. ಅನುಮಾನಸ್ಪದ ಸಾವು, ಆತ್ಮಹತ್ಯೆ ಕೊಲೆ ಪ್ರಕರಣಗಳಂತಹ ಆತಂಕಕಾರಿ ಘಟನೆಗಳು ನಡೆಯುತ್ತಿದ್ದು, ಶೀಘ್ರವೇ ಎಲ್ಲಾ ಚಟುವಟಿಕೆಗೆ ಬ್ರೇಕ್ ಹಾಕಲಾಗುವುದು ಎಂದರು. 

ಕುಪ್ಪಳಿಯಲ್ಲಿ ಕುವೆಂಪು ಪ್ರತಿಷ್ಠಾನವು ಅದ್ದೂರಿ ಮದುವೆಗೆ ಅನುವು ಮಾಡಿಕೊಟ್ಟಿದೆ. ಅದನ್ನ ವಿಚಾರಿಸಿ ಕ್ರಮ ಜರುಗಿಸಲಾಗುವುದು. ಚಂದ್ರಗುತ್ತಿಯಲ್ಲಿ ಪ್ರಾಧಿಕಾರ ಮತ್ತು ಗುಡವಿಯಲ್ಲಿ ಪ್ರವಾಸೋದ್ಯಮಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲಮಪ್ರಭು ಫ್ರೀಡಂ ಪಾರ್ಕ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾಧ್ಯಮದವರ ಹಲವು ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ l ಯೋಗ, ಧ್ಯಾನದಿಂದ ಮಕ್ಕಳು ಕ್ರಿಯಾಶೀಲರಾಗುತ್ತಾರೆ; ಆರ್ ಕೃಷ್ಣಪ್ಪ 

ಹಿರಿಯ ಬಿಜೆಪಿ ನಾಯಕ ಯಡಿಯೂರಪ್ಪ ಅವರ ಚೋಟಾ ಸಹಿಯನ್ನ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಮತ್ತೊಬ್ಬ ಬಿಜೆಪಿ ನಾಯಕ ಶ್ರೀರಾಮುಲು ಕಾಂಗ್ರೆಸ್ ಪಕ್ಷ ಸೇರ್ಪಡೆ ಎನ್ನುವ ಗುಮಾನಿಗೆ ಉತ್ತರಿಸಿದ ಅವರು, ಪಕ್ಷದ ಸಿದ್ಧಾಂತಗಳನ್ನು ಒಪ್ಪಿಕೊಂಡು ಯಾರು ಬೇಕಾದರೂ ಪಕ್ಷಕ್ಕೆ ಬರಬಹುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...