ಶಿವಮೊಗ್ಗ | ಎಂಪಿಎಂ ಕಾರ್ಖಾನೆ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು: ಸಚಿವ ಮಧು ಬಂಗಾರಪ್ಪ

Date:

ಎಂಪಿಎಂ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮುಖಾಂತರ ಇಲ್ಲಿಯ ಸಾರ್ವಜನಿಕರ ಹಾಗೂ ನೌಕರರ ಆರ್ಥಿಕ ಶಕ್ತಿಯನ್ನು ವೃದ್ಧಿಗೊಳಿಸಲು ಸಹಾಯ ಮಾಡಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಕೋರಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಜತೆಗೆ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಂಪಿಎಂ ಅಧಿಕಾರಿಗಳು ಮಾತನಾಡಿ, “ಭದ್ರಾವತಿಯ ಎಂಪಿಎಂ ಕಾರ್ಖಾನೆಯು 2015ರಲ್ಲಿ ಮುಚ್ಚಲ್ಪಟ್ಟಿದೆ. ಎಂಪಿಎಂ ಕಾರ್ಖಾನೆಯ ವ್ಯಾಪ್ತಿಯಲ್ಲಿ ಸುಮಾರು 20,000 ಹೆಕ್ಟೇರ್ ಭೂಮಿ ಗುತ್ತಿಗೆ ಆಧಾರದಲ್ಲಿದ್ದು, ಈ ಪ್ರದೇಶದಲ್ಲಿ ನೀಲಗಿರಿ ಮರಗಳನ್ನು ಬೆಳೆಸಿದಲ್ಲಿ ಕಾರ್ಖಾನೆಗೆ ಬೇಕಾಗುವ ಮೂಲಾ ಕಚ್ಛಾ ವಸ್ತುವಿನ ಕೊರತೆ ನೀಗಿಸಲು ಸಾಧ್ಯವಾಗುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೀಡಿಯೊ ಸಂವಾದ

ನೀಲಗಿರಿ ಮರಗಳನ್ನು ಬೆಳೆಸುವುದಕ್ಕೆ ನಿಷೇಧ ಇರುವುದರಿಂದ ಸದರಿ ನಿಷೇಧವನ್ನು ತೆರವುಗೊಳಿಸುವ ಬಗ್ಗೆ ಒಂದು ತಜ್ಞರ ಸಮಿತಿಯನ್ನು ರಚಿಸಿ ಅವರಿಂದ ವರದಿ ಪಡೆದು ಮುಂದಿನ ಕ್ರಮ ವಹಿಸುವುದಾಗಿ ತೀರ್ಮಾನಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಯಾವುದೇ ಚಟುವಟಿಕೆಯಿಲ್ಲದೆ ಮದ್ಯಪಾನಿಗಳ ತಾಣವಾದ ಗಾಂಧಿ ಭವನ

ವಿಡಿಯೋ ಸಂವಾದದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಸುಧಾಕರ್ ಸ್ನೇಹನ್ ಲೋಕಂಡೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಹಾಗೂ ಎಂಪಿಎಂ ಅಧಿಕಾರಿ ವರ್ಗದವರು ಸೇರಿದಂತೆ ಭದ್ರಾವತಿ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಮೇಶ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...