ಶಿವಮೊಗ್ಗ | ಪಿಎಸ್‌ಐ ತಿರುಮಲೇಶ್ ಕಾರ್ಯ ವೈಖರಿಗೆ ಜನರ ಮೆಚ್ಚುಗೆ

Date:

ಶಿವಮೊಗ್ಗ ಸಂಚಾರಿ ಪಿಎಸ್‌ಐ ತಿರುಮಲೇಶ್‌ ಅವರ ಸಮಾಜಮುಖಿ ಕಾರ್ಯ ನಗರದ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ನಗರದ ಗೋಪಿ ಸರ್ಕಲ್‌ನಿಂದ ಅಮಿರ್‌ ಅಹಮದ್‌ ಸರ್ಕಲ್‌ ಮಾರ್ಗದಲ್ಲಿ ರಸ್ತೆಯಲ್ಲಿದ್ದ ಗುಂಡಿ ಮುಚ್ಚುವ ಕೆಲಸಕ್ಕೆ ಸ್ವತಃ ಮುಂದಾಗಿದ್ದಾರೆ. ಸ್ಮಾರ್ಟ್‌ಸಿಟಿ ಲಿಮಿಟಿಡ್‌ ನಿರ್ಲಕ್ಷ್ಯ ನೋಡಿ ಬೇರೆ ದಾರಿ ಕಾಣದೆ ಶಿವಮೊಗ್ಗ ಸಂಚಾರಿ ಪೊಲೀಸರು ತಾವೇ ಖುದ್ದಾಗಿ ತಡರಾತ್ರಿ ಕರ್ನೆ, ಬಾಣಲಿ, ಮಟ್ಟಗೋಲು ಹಿಡಿದು ಒಂದಿಷ್ಟು ಕಾಂಕ್ರಿಟ್‌ ತಂದು ಹಾಕಿ, ರಸ್ತೆ ಗುಂಡಿಯನ್ನು ಮುಚ್ಚಿದ್ದಾರೆ.

ಪಶ್ಚಿಮ ಸಂಚಾರಿ ಪೊಲೀಸ್ ಠಾಣೆ ಪಿಎಸ್ಐ ತಿರುಮಲೇಶ್, ಎಎಸ್‌ಐ ಮೋಹನ್ ಕುಮಾರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ದಿನೇಶ್ ಕುಮಾರ್ ತಂಡ ಗೋಪಿ ಸರ್ಕಲ್ ನಲ್ಲಿ ಬಿದ್ದ ಗುಂಡಿಗಳನ್ನು ಮುಚ್ಚುತ್ತಿರುವ ವಿಡಿಯೋ ಶಿವಮೊಗ್ಗ ಟ್ರಾಫಿಕ್‌ ಪೊಲೀಸ್‌ ಫೇಸ್‌ಬುಕ್‌ ಪೇಜ್‌ನಲ್ಲಿ ಅಪ್‌ಲೋಡ್‌ ಆಗಿದ್ದು, ಜನರ ಮೆಚ್ಚುಗೆ ಪಡೆದುಕೊಳ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಶಿವಮೊಗ್ಗ | ಹೊಸನಗರ ಮನೆಗಳ್ಳನ ಬಂಧನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...