ಶಿವಮೊಗ್ಗ | ಪೋಕ್ಸೊ ಪ್ರಕರಣ : 22 ವರ್ಷದ ಯುವಕನಿಗೆ 20 ವರ್ಷ ಸೆರೆವಾಸದ ಶಿಕ್ಷೆ

Date:

ಶಿವಮೊಗ್ಗ ನ್ಯಾಯಾಲಯ ​ಮತ್ತೊಂದು ಅಪ್ರಾಪ್ತ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಹತ್ವದ ಶಿಕ್ಷೆ ನೀಡಿದೆ. ಆರೋಪಿಯೊಬ್ಬನಿಗೆ 20 ವರ್ಷ ಸೆರೆವಾಸ ವಿಧಿಸಿದೆ.

2022ರಲ್ಲಿ ಜಿಲ್ಲೆಯ ತಾಲ್ಲೂಕು ಒಂದರಲ್ಲಿ 19 ವರ್ಷದ ಯುವಕನೊಬ್ಬ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಕೇಳಿ ಬಂದಿತ್ತು.

ಈ ಪ್ರಕರಣದಲ್ಲಿ ಆರೋಪಿ ಸಂತ್ರಸ್ತ ಬಾಲಕಿಯನ್ನು ಮದುವೆಯಾಗಿದ್ದ. ಈ ಕುರಿತಾಗಿ ಸಂತ್ರಸ್ತ ಬಾಲಕಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗದ ಪೊಲೀಸ್​ ಠಾಣೆ ಒಂದರಲ್ಲಿ ಪೋಕ್ಸೋ (POCSO) ಮತ್ತು ಪಿಸಿಎಂ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆಯನ್ನು ಅಂದಿನ ಇನ್ಸ್‌ಪೆಕ್ಟರ್ ಅಭಯ್ ಪ್ರಕಾಶ್ ಸೋಮನಾಳ್ ಅವರು ಪೂರ್ಣಗೊಳಿಸಿದ್ದಷ್ಟೆ ಅಲ್ಲದೆ ಆರೋಪಿ ವಿರುದ್ದ ಕೋರ್ಟ್​ಗೆ ಚಾರ್ಜ್​​ಶೀಟ್​ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಮೊಗ್ಗದ FTSC-1 ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸರ್ಕಾರಿ ಅಭಿಯೋಜಕರಾಧ ಶ್ರೀಧರ್ ಹೆಚ್.ಆರ್ ವಾದ ಮಂಡಿಸಿದ್ದರು.

ನ್ಯಾಯಾಧೀಶರಾದ ನಿಂಗನಗೌಡಾ ಭ. ಪಾಟೀಲ್ ಅವರು ದಿನಾಂಕ: 23-09-2025 ರಂದು ಆರೋಪಿಗೆ ಕಲಂ 6 ಪೋಕ್ಸೋ ಕಾಯ್ದೆಯಡಿ 20 ವರ್ಷಗಳ ಕಠಿಣ ಕಾರಾಗೃಹ ವಾಸ ಮತ್ತು 50,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...