ಶಿವಮೊಗ್ಗ | ಸಂವಿಧಾನ ಸಮಾಲೋಚನಾ ಕುರಿತು ಪೂರ್ವಭಾವಿ ಸಭೆ

Date:

ದೇಶದ ಸಂವಿಧಾನ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ಹಾಗಾಗಿ ಈ ಬಾರಿ ಸಂವಿಧಾನಾ ವಿರೋಧಿಗಳನ್ನು ಸೋಲಿಸಬೇಕು ಎಂದು ಎದ್ದೇಳು ಕರ್ನಾಟಕ ರಾಜ್ಯ ಸಂಚಾಲಕ ಕೆ ಏಲ್ ಅಶೋಕ್  ಕರೆ ನೀಡಿದರು.

ಶಿವಮೊಗ್ಗ ನಗರದ ರಾಜ್ಯ ರೈತ ಸಂಘ ಪಾರ್ಕ್ ಎಕ್ಷಟೆನ್ಷನ್‌ನಲ್ಲಿರುವ ರಾಜ್ಯ ರೈತ ಸಂಘದ ಕಚೇರಿಯಲ್ಲಿ ಎದ್ದೇಳು ಕರ್ನಾಟಕದಿಂದ ನಡೆದ ಜಿಲ್ಲಾ ಮಟ್ಟದ ಸಂವಿಧಾನ ಸಮಾಲೋಚನಾ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಸ್ವಾಭಿಮಾನದ ಸಂರಕ್ಷಣೆಗಾಗಿ ಫೆಬ್ರವರಿ 11ರಂದು ನಡೆಯಲಿರುವ ಚಾಲನಾ ಸಮಾವೇಶಕ್ಕೆ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕು” ಎಂದು ವಿನಂತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಎಸ್‌ಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಲೇಶಪ್ಪ ಟಿ ಎಚ್ ಮಾತನಾಡಿ, “ಜಿಲ್ಲಾ ಮಟ್ಟದ ಚಾಲನಾ ಸಮಾವೇಶಕ್ಕೆ ನಾವೆಲ್ಲರೂ ಇದಕ್ಕೆ ಕೈ ಜೋಡಿಸಿ ಸಹಕಾರ ನೀಡಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದುಡಿಯುವ ಜನತೆಯ ಪ್ರತಿರೋಧ ಆಂದೋಲನಕ್ಕೆ ಚಾಲನೆ

ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಮಾತನಾಡಿ, “ಸಂವಿಧಾನ ವಿರೋಧಿ ಶಕ್ತಿಗಳನ್ನು ಈ ಬಾರಿ ದೂರವಿಡಲು ಎಲ್ಲರ ಸಹಕಾರ ಅಗತ್ಯ” ಎಂದರು.

ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕಿನ ರೈತ ಸಂಘಟನೆ ಮುಖಂಡರು, ಜಮಾತ್ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ತಮ್ಮ ಅಭಿಪ್ರಯಗಳನ್ನು ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...