ಶಿವಮೊಗ್ಗ | ಸೈಬರ್ ಕ್ರೈಂ ಅಪರಾಧಗಳು ಹೆಚ್ಚಳ; ಮಹಿಳೆಯರಿಗೆ ರಕ್ಷಣೆ ಕುರಿತು ಪಿಎಸ್‌ಐ ಭಾರತಿ ಸಲಹೆ

Date:

ಸೈಬರ್ ಕ್ರೈಂ ಹಾಗೂ ಹಣದ ವಿಷಯಗಳಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಸೈಬರ್ ಕ್ರೈಂ ಅಪರಾಧಗಳು ಹೆಚ್ಚಾಗುತ್ತಿರುವ ಕಾರಣ ಮಹಿಳೆಯರಿಗೆ ಹಲವಾರು ರಕ್ಷಣೆ, ಸುರಕ್ಷತೆ ವ್ಯವಸ್ಥೆಗಳಿವೆ. ಅದನ್ನು ಬಳಸಿಕೊಳ್ಳುವ ಮುಖಾಂತರ ಎಚ್ಚರದಿಂದ ಇರಬೇಕು ಎಂದು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆ ಪಿಎಸ್‌ಐ ಭಾರತಿ ಸಲಹೆ ನೀಡಿದರು.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಚುಂಚದ್ರಿ ಮಹಿಳಾ ವೇದಿಕೆಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ವಕೀಲೆ ಶೋಭಾ ಮಾತನಾಡಿ, “ಮಹಿಳೆಯರಿಗೆ ಕಾನೂನಿನಲ್ಲಿ ಆಸ್ತಿ ಹಕ್ಕು ಕುರಿತು ಕಾನೂನಿನ ಉಚಿತ ವ್ಯವಸ್ಥೆಗಳಿವೆ. ಇದರ ಕುರಿತು ಮಹಿಳೆಯರು ಮಾಹಿತಿಗಳನ್ನು ಪಡೆದುಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನುರಾಧ ಪಟೇಲ್ ಮಾತನಾಡಿ, ಹಬ್ಬಗಳ ಆಚರಣೆ ಕುರಿತು ಯಾಕೆ ಹಬ್ಬಗಳನ್ನು ಮಾಡುತ್ತಾರೆ, ಅದರ ವೈಶಿಷ್ಟ್ಯತೆ ಕುರಿತು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಅಕ್ರಮ; ಸೂಕ್ತ ಕ್ರಮಕ್ಕೆ ರಘುಪತಿ ಭಟ್‌ ಆಗ್ರಹ

ಕಾರ್ಯಕ್ರಮದ ಅಧ್ಯಕ್ಷೆ ಸುಧಾಮಣಿ ಮಾತನಾಡಿ, “ನಿತ್ಯವೂ ಕನ್ನಡ ಭಾಷೆ ಬಳಸಬೇಕು. ಒಂದು ದಿನಕ್ಕೆ ಕನ್ನಡ ರಾಜ್ಯೋತ್ಸವ ಸೀಮಿತವಾಗಬಾರದು. ಕನ್ನಡ ಭಾಷೆ ಕಾರ್ಯಕ್ರಮಗಳನ್ನು ರಾಷ್ಟ್ರವ್ಯಾಪಿ ತಲುಪಿಸುವ ಮೂಲಕ ಕನ್ನಡವನ್ನು ಪ್ರಥಮ ಭಾಷೆಯನ್ನಾಗಿ ಮಾಡಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರತಿಭಾ, ಶೀಲಾ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...