ಶಿವಮೊಗ್ಗ | ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು

Date:

ಶಿವಮೊಗ್ಗ,ತೀರ್ಥಹಳ್ಳಿಯ ಸಹಕಾರಿ ಧುರೀಣ ಆರ್ ಎಂ‌ ಮಂಜುನಾಥ ಗೌಡರು ಇ ಡಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ 80 ದಿನ ಕಳೆದಿತ್ತು.

ಈ ಸಂಬಂಧ ಜಾಮೀನು ಕೋರಿ ನ್ಯಾಯಾಲಯದ ಮೋರೆ ಹೋದ ಗೌಡರ ಜಾಮೀನು ಅರ್ಜಿ ಯನ್ನು ವಿಚಾರಣೆ ಕೈಗೊಂಡ ಹೈಕೋರ್ಟ್ ಅರ್ಜಿಯನ್ನು ಪುರಸ್ಕರಿಸಿ ಇಂದು ಜಾಮೀನು ಮಂಜೂರು ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...