ಶಿವಮೊಗ್ಗ | ರೌಡಿ ಶೀಟರ್ ಬರ್ಬರ ಹತ್ಯೆ

Date:

ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಕೆರೆ ಏರಿ ಬಳಿ ತಡರಾತ್ರಿ ರೌಡಿಶೀಟರ್ ಅವಿನಾಶ್ (32)ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಗೀಡಾದ ಅವಿನಾಶ್, ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆಗೆ ಒಳಗಾಗಿದ್ದು, ಐದು ವರ್ಷಗಳ ಕಾಲ ಜೈಲಿನಲ್ಲಿದ್ದ.

1001788318

ಆನಂತರ ಮೇಲಿನ ಕೋರ್ಟ್‌ನಿಂದ ಜಾಮೀನು ಪಡೆದು ಹೊರ ಬಂದಿದ್ದ. ಈ ನಡುವೆ ಪಾರ್ಟಿ ಮಾಡಲು ಎಂದು ಆತನನ್ನು ಕರೆತಂದು ಬೊಮ್ಮನಕಟ್ಟೆಯಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗದೆ.

1001788324

ಮಾಹಿತಿ ತಿಳಿದ ಕೂಡಲೇ ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...