ಶಿವಮೊಗ್ಗ | ಅಹಿಂದ ಜಿಲ್ಲಾ ಘಟಕಕ್ಕೆ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಸೈಯದ್‌ ಜಮೀಲ್‌ ನೇಮಕ

Date:

ಕರ್ನಾಟಕ ರಾಜ್ಯ ಅಹಿಂದ (ಅಲ್ಪಸಂಖ್ಯಾತರ, ಹಿಂದುಳಿದವರ, ದಲಿತ ಒಕ್ಕೂಟ) ಶಿವಮೊಗ್ಗ ಜಿಲ್ಲಾ ಘಟಕದ ಶಿವಮೊಗ್ಗ ನಗರ ಸಾಮಾಜಿಕ ಜಾಲತಾಣದ ಅಧ್ಯಕ್ಷರನ್ನಾಗಿ ಸೈಯದ್‌ ಜಮೀಲ್‌ರನ್ನು ನೇಮಕ ಮಾಡಿದೆ.

ಕರ್ನಾಟಕ ಅಹಿಂದ ಸಂಘಟನೆಯ ರಾಜ್ಯ ಅಧ್ಯಕ್ಷ ಪ್ರಭುಲಿಂಗ ಎಲ್. ದೊಡ್ಡಣಿ ನಿರ್ದೇಶನ ಮೇರೆಗೆ ನೇಮಕಾತಿ ಮಾಡಲಾಗಿದ್ದು, ಅವರಿಗೆ, ಅಹಿಂದ ಒಕ್ಕೂಟದ ಸಿದ್ಧಾಂತಗಳಿಗೆ ಬದ್ದರಾಗಿ ಅಹಿಂದ ಸಂಘಟನೆಗೆ ಹೆಚ್ಚಿನ ಒತ್ತುಕೊಟ್ಟು ಎಲ್ಲಾ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರತವಾಗಿ ಅಹಿಂದ ಸಂಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ಸದೃಡವಾಗಿ ಮುನ್ನಡೆಸಲು ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಲಾಗಿದೆ.

ಅಹಿಂದ ಶಿವಮೊಗ್ಗ ಜಿಲ್ಲಾ ಘಟಕ ನೀಡುವ ಸೂಚನೆ ಮತ್ತು ಆದೇಶಗಳ ಅನುಸಾರವಾಗಿ ಜವಾಬ್ದಾರಿ ಮತ್ತು ನೀತಿ ನಿರೋಪನೆಗಳು ಉಲ್ಲಂಘನೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಹಿಂದ ಸಂಘಟನೆಗೆ ಇಂದಿನಿಂದಲೇ ತೊಡಗಿಸಿಕೊಂಡು ಕಾರ್ಯೋನ್ಮುಖರಾಗಬೇಕೆಂದು ಹಾಗೂ ಅಹಿಂದ ಶಿವಮೊಗ್ಗ ಜಿಲ್ಲಾ ಘಟಕದ ಜೊತೆಯಲ್ಲಿ ನಿರಂತರ ಸಂಪರ್ಕದಲ್ಲಿರುವಂತೆ ಸೂಚಿಸಲಾಗಿದೆ ಎಂದು ಅಹಿಂದ ಸಂಘಟನೆ ಶಿವಮೊಗ್ಗ ಜಿಲ್ಲಾ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...