ಶಿವಮೊಗ್ಗ | ಎಸ್ಪಿ ನೇತೃತ್ವದಲ್ಲಿ ಜೇನುಕಲ್ಲಮ್ಮ ಗುಡ್ಡದಲ್ಲಿ ಚಾರಣ

Date:

ಶಿವಮೊಗ್ಗ ಜಿಲ್ಲಾ ಹೊಸನಗರ ಸಮೀಪವಿರುವ ರಿಪ್ಪನ್‌ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಜೇನುಕಲ್ಲಮ್ಮ (ಅಮ್ಮನಘಟ್ಟ ಗುಡ್ಡ ಕೋಡೂರು) ಗುಡ್ಡದಲ್ಲಿ ಟ್ರಕ್ಕಿಂಗ್ (ಚಾರಣ)ವನ್ನು. ದಿನಾಂಕಃ 09-06-2025 ರ ಇಂದು ಬೆಳಗ್ಗೆ ಮಿಥುನ್ ಕುಮಾರ್ ಜಿ.ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ,

ಎ. ಜಿ. ಕಾರಿಯಪ್ಪ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರು – 2, ಶಿವಮೊಗ್ಗ ಜಿಲ್ಲೆ, ಅರವಿಂದ್‌ ಕಲಗುಜ್ಜಿ ಡಿವೈಎಸ್ಪಿ, ತೀರ್ಥಹಳ್ಳಿ ಉಪ ವಿಭಾಗ, ಕೇಶವ್ ಡಿವೈಎಸ್ಪಿ, ಶಿಕಾರಿಪುರ ಉಪ ವಿಭಾಗ ಹಾಗೂ ತೀರ್ಥಹಳ್ಳಿ, ಶಿಕಾರಿಪುರ ಮತ್ತು ಸಾಗರ ಉಪ ವಿಭಾಗದ ಪೊಲೀಸ್ ಅಧಿಕಾರಿ ಸಿಬ್ಬಂಧಿಗಳನ್ನೊಳಗೊಂಡ ತಂಡದೊಂದಿಗೆ,

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ಮತ್ತು ಸದೃಡತೆಯ ಹಿತದೃಷ್ಟಿಯಿಂದ ಮತ್ತು ಒತ್ತಡ ನಿರ್ವಹಣೆಯ ಹಿನ್ನೆಲೆಯಲ್ಲಿ,ಟ್ರಕ್ಕಿಂಗ್ ಕೈಗೊಳ್ಳಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...