ಶಿವಮೊಗ್ಗ | ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತ್ಯು

Date:

ಶಿವಮೊಗ್ಗ ನಗರ ಹೊರವಲಯದ ಕಾನೇಹಳ್ಳ ಕ್ರಾಸ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಆರ್ ಎಂ ಎಲ್ ನಗರ ನಿವಾಸಿ ನಿಸಾರ್, ಮಂಜುನಾಥ ಬಡಾವಣೆ ನಿವಾಸಿ ಯಶವಂತ್ ಅಪಘಾತದಲ್ಲಿ ಸಾವನ್ನಪ್ಪಿದವರಾಗಿದ್ದು, ಇಬ್ಬರು ಗಾಜನೂರಿನ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

ನಿಸಾ‌ರ್ ಮತ್ತು ಯಶವಂತ್ ಕಾಲೇಜಿಗೆ ಹೋಗುವಾಗ ಕಾನೇಹಳ್ಳದ ಕ್ರಾಸ್ ಬಳಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಜಾಹೀರಾತುವಿನ ಹ್ಯಾಂಗರ್ ಕಂಬಕ್ಕೆ ಗುದ್ದಿದ್ದು, ಬೈಕ್‌ನಲ್ಲಿದ್ದ ಇಬ್ಬರ ತಲೆಗೂ ಬಲವಾದ ಹೊಡೆತ ಬಿದ್ದಿದ್ದರಿಂದ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಚನ್ನಪಟ್ಟಣ | ಮುಸ್ಲಿಮರಿಗೆ ಕುರ್‌ಆನಿನ ಪ್ರತಿಯೊಂದಿಗೆ ಹಣ ಹಂಚಿದ ಜೆಡಿಎಸ್‌: ವ್ಯಾಪಕ ಆಕ್ರೋಶ

ತುಂಗ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇಬ್ಬರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...