ಶಿವಮೊಗ್ಗ | ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ: ಆಯ್ಕೆ ಸಮಿತಿಗೆ ಪತ್ರಕರ್ತ ಎನ್. ರವಿಕುಮಾರ್ ನೇಮಕ

Date:

ಪತ್ರಿಕೋದ್ಯಮದಲ್ಲಿ ಅವಿರತವಾಗಿ ಶ್ರಮಿಸಿದ ಹಿರಿಯ ಪತ್ರಕರ್ತರಿಗೆ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ‘ವಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ’ ಆಯ್ಕೆ ಸಮಿತಿಗೆ ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಪತ್ರಿಕೆ ಸಂಪಾದಕ ಎನ್.ರವಿಕುಮಾರ್ ಅವರನ್ನು ಸದಸ್ಯರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನೀಡಲಾಗುವ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿಗೆ ಓರ್ವ ಪತ್ರಕರ್ತರನ್ನು ಆಯ್ಕೆ ಮಾಡಲು ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಿ ಸರ್ಕಾರ ಆದೇಶಿಸಿದೆ.

2024-25ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿಗೆ ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಬೇಕಿದ್ದು, ನಿವೃತ್ತ ನ್ಯಾಯಮೂರ್ತಿ ಅಶೋಕ್‌ ಬಿ ಹಿಂಚಿಗೇರಿ ಅವರನ್ನು ಆಯ್ಕೆ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಂಟ್ವಾಳ | ಚೆಕ್ ಅಮಾನ್ಯ ಪ್ರಕರಣ: ಆರೋಪಿಗೆ ₹2.50 ಲಕ್ಷ ದಂಡ, ಒಂದು ವರ್ಷ ಜೈಲು ಶಿಕ್ಷೆ

ಸಿಎಂ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರರಾದ ದಿನೇಶ್‌ ಅಮೀನ್‌ ಮಟ್ಟು, ಚಿತ್ರದುರ್ಗದ ಕ.ಮ ರವಿಶಂಕರ್‌, ಸುವರ್ಣ ನ್ಯೂಸ್‌ನ ಸುದ್ದಿ ಸಂಪಾದಕಿ ಎಂ ಸಿ ಶೋಭ, ಹುಬ್ಬಳ್ಳಿಯ ಜೆ ಅಬ್ಬಾಸ್‌ ಮುಲ್ಲಾ, ಶಿವಮೊಗ್ಗದ ಎನ್‌ ರವಿಕುಮಾರ್‌, ವಾರ್ತಾ ಇಲಾಖೆ ಆಯುಕ್ತರು ಮತ್ತು ಜಂಟಿ ನಿರ್ದೇಶಕರು ಆಯ್ಕೆ ಸಮಿತಿಯಲ್ಲಿ ಸದಸ್ಯರಾಗಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...