ಶಿವಮೊಗ್ಗ | ರೈತ-ಕಾರ್ಮಿಕಾ ವಿರೋಧಿ ನೀತಿಗಳ ವಿರುದ್ಧ ಎಚ್ಚರಿಕಾ ರ್ಯಾಲಿ

Date:

ಎಸ್.ಕೆ.ಎಂ ಕರೆಯ ಮೇರೆಗೆ ದೇಶಾದ್ಯಂತ ಹಮ್ಮಿಕೊಂಡಿದ್ದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಕಾರ್ಮಿಕಾ ವಿರೋಧಿ ನೀತಿಗಳ ವಿರುದ್ದ ಎಚ್ಚರಿಕೆ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡಿದ್ದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಹೆಚ್‌.ಆರ್ ಬಸವರಾಜಪ್ಪ ಮಾತನಾಡಿ, ದೇಶಾದ್ಯಂತ 500ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ, ಕಾರ್ಮಿಕ, ದಲಿತ, ದುಡಿಯುವ ವರ್ಗದ ಜನರ ವಿರೋಧಿ ಕಾನೂನುಗಳನ್ನು ಸಂಪೂರ್ಣ ರದ್ದು ಮಾಡಬೇಕು. ಕೇಂದ್ರ ಸರ್ಕಾರ ಎಮ್.ಎಸ್.ಪಿ’ಯನ್ನು ಕಾನೂನು ಬದ್ದ ಮಾಡಬೇಕು. ರಾಜ್ಯ ಸರ್ಕಾರ ಮಲೆನಾಡಿನಲ್ಲಿ ರಾಜ್ಯಕ್ಕೆ ಬೆಳಕು ಕೊಟ್ಟಂತ ಶರಾವತಿ ಮುಳುಗಡೆ ಸಂತ್ರಸ್ಥರನ್ನು ಹಾಗೂ ಬಗರ್ ಹುಕ್ಕುಂ ಸಾಗುವಾಳಿದಾರರನ್ನು ಒಕ್ಕಲೆಬ್ಬಿಸಲು ಮುಂದಾಗಿರುವುದನ್ನ ನಿಲ್ಲಿಸಬೇಕು. ಕೃಷಿ ಕಾಯ್ದೆಗಳನ್ನು ವಾಪಾಸ್ಸು ಪಡೆದು ಮುಖ್ಯಮಂತ್ರಿಗಳು 3 ದಿನಗಳ ಜನತಾ ಅಧಿವೇಶನವನ್ನು ರೈತ, ಕಾರ್ಮಿಕ, ದಲಿತ ಮುಖಂಡರನ್ನು ಒಳಗೊಂಡಂತೆ ಕರೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉಗ್ರ ಹೋರಾಟವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ವರದಿ ಓದಿದ್ದೀರಾ? ರಾಯಚೂರು | ಭಾರಿ ಬೆಲೆ ಬಾಳುವ 10.200 ಕೆಜಿ ಗಾಂಜಾ ಜಪ್ತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಟಿ.ಎಂ ಚಂದ್ರಪ್ಪ, ಗೌರವಾಧ್ಯಕ್ಷ ಈಶಣ್ಣ, ಜಿಲ್ಲಾಧ್ಯಕ್ಷ ಕೆ. ರಾಘವೇಂದ್ರ, ಜಿಲ್ಲಾ ಉಪಾಧ್ಯಕ್ಷರಾದ ಪಿ.ಶೇಖರಪ್ಪ, ಎಂ.ಮಹದೇವಪ್ಪ, ಎಂ.ಮಹೇಶ್ವರಪ್ಪ, ಜಿಲ್ಲಾ ಕಾರ್ಯದರ್ಶಿ ಗುರುಶಾಂತ, ಹಸಿರುಸೇನೆ ಸಂಚಾಲಕ ಎಂ.ಡಿ ನಾಗರಾಜ್, ಶಿವಮೊಗ್ಗ ತಾಲೂಕಾಧ್ಯಕ್ಷ ಸಿ.ಚಂದ್ರಪ್ಪ, ಭದ್ರಾವತಿ ತಾಲೂಕಾಧ್ಯಕ್ಷ ಪಂಚಾಕ್ಷರಿ, ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ, ಶಿಕಾರಿಪುರ ತಾಲೂಕಾಧ್ಯಕ್ಷ ಪ್ರಮೋದ್, ಹೊಸನಗರ ತಾಲೂಕು ಕಾರ್ಯದರ್ಶಿ ಸುಂಗಂಧರಾಜು ಹಾಗೂ ಪದಾಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...