ಶಿವಮೊಗ್ಗ | ವೀಲಿಂಗ್ ಮಾಡಿದ ಚಾಲಕನಿಗೆ ಬಿತ್ತು ₹5000 ದಂಡ

Date:

ರಸ್ತೆ ಮೇಲೆ ವೀಲಿಂಗ್ ಮಾಡಿದ ಚಾಲಕನೊಬ್ಬನಿಗೆ ಶಿವಮೊಗ್ಗ ನ್ಯಾಯಾಲಯವು ನಿನ್ನೆ (ಫೆ.3) ₹5000 ದಂಡ ವಿಧಿಸಿದೆ.

ನಗರದ ಗೌರವ್ ಲಾಡ್ಜ್ ಬಳಿ ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ತಿರುಮಲೇಶ್, ಸಿಬ್ಬಂದಿ ಪ್ರಕಾಶ್ ಎಆರ್‌ಎಸ್‌ಐ ಪ್ರವೀಣ್ ಪಾಟೀಲ್, ಎಚ್‌ಸಿ ದಿನೇಶ್ ಪಿ ಸಿ, ಹರೀಶ್ ಪಿ ಸಿ ಇವರು ವಾಹನಗಳ ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ಚಾಲಕನೊಬ್ಬ ಬೈಕ್ ವೀಲಿಂಗ್ ಮಾಡಿ‌ದ್ದು‌ ಕಂಡುಬಂದಿದ್ದು, ಸದರಿ ವಾಹನದ ಚಾಲಕನಿಗೆ ನೋಟಿಸ್‌ ನೀಡಿ ನ್ಯಾಯಾಲಯಕ್ಕೆ ಪ್ರಸ್ತುತಪಡಿಸಲಾಗಿತ್ತು. ಅದರಂತೆ ಶಿವಮೊಗ್ಗ ನ್ಯಾಯಾಲಯ ಬೈಕ್ ಚಾಲಕನಿಗೆ ದಂಡ ವಿಧಿಸಿದೆ.

1001204362

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಮಹಿಳೆಯರು, ದುರ್ಬಲರನ್ನು ಯುಜಿಸಿ ಶಿಕ್ಷಣದಿಂದ ವಂಚಿಸುತ್ತಿದೆ: ಪ್ರೊ. ಎಚ್ ರಾಜಾಸಾಬ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...