ಶಿರಸಿ | ಮಾರ್ಚ್ 19ರಿಂದ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ

Date:

ದಕ್ಷಿಣ ಭಾರತದ ಅತಿ ದೊಡ್ಡ ಜಾತ್ರೆ ಎಂದೇ ಹೇಳಲಾಗುವ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಮಾರ್ಚ್ 19ರಿಂದ 27ರವರೆಗೆ ನಡೆಯಲಿದೆ.

ಭಾನುವಾರ (ಜ.14) ಶಿರಸಿಯ ದೇವಾಲಯದ ಸಭಾಂಗಣದಲ್ಲಿ ಜರುಗಿದ ಜಾತ್ರಾ ಮಹೋತ್ಸವ ದಿನಾಂಕ ಘೋಷಣಾ ಸಭೆಯಲ್ಲಿ ಗೋಪಾಲಕೃಷ್ಣ ದೇವಾಲಯದ ಪ್ರಧಾನ ಅರ್ಚಕ ಶರಣ ಆಚಾರ್ಯ ಅವರು ಮಾತನಾಡಿ, ಜಾತ್ರೆಯ ದಿನಾಂಕವನ್ನು ಘೋಷಣೆ ಮಾಡಿದರು. ಮಾರ್ಚ್‌ 19ರಿಂದ 27ರವರೆಗೆ ಒಟ್ಟು 9ದಿನಗಳ ಕಾಲ ಈ ಜಾತ್ರೆ ನಡೆಯಲಿದೆ ಎಂದು ತಿಳಿಸಿದರು.

ಜನವರಿ 31ರಿಂದ ಜಾತ್ರೆ ಪೂರ್ವದ ಉತ್ತರಂಗ ಮೊದಲನೇ ಕಾರ್ಯಕ್ರಮ ಆರಂಭವಾಗುತ್ತದೆ. ಮಾರ್ಚ್ 19ರಂದು ರಥಕ್ಕೆ ಕಲಶ ಪ್ರತಿಷ್ಠೆ, ಕಲ್ಯಾಣ ಪ್ರತಿಷ್ಠೆ, ಜ. 20ರಂದು ಬೆಳಗ್ಗೆ ದೇವಿಯ ರಥೋತ್ಸವ, ಜ. 21ರಿಂದ ಜಾತ್ರಾ ಗದ್ದುಗೆಯಲ್ಲಿ ಸೇವಾ ಸ್ವೀಕಾರ, ಜ. 27ರಂದು ಜಾತ್ರಾ ವಿಧಿ ವಿಧಾನಗಳು ಮುಗಿಯಲಿದೆ. ಯುಗಾದಿಗೆ ದೇವಾಲಯದಲ್ಲಿ ಮಾರಿಕಾಂಬ ದೇವಿ ಪುನರ್ ಪ್ರತಿಷ್ಠೆ ನಡೆಯಲಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...