ಗದಗದಲ್ಲಿ ಡೆಂಘೀ ಜ್ವರಕ್ಕೆ ಶಿರುಂಜ ಗ್ರಾಮದ ಬಾಲಕ ಮೊದಲ ಬಲಿ

Date:

ಶಿರುಂಜ ಗ್ರಾಮದ 5 ವರ್ಷದ ಬಾಲಕ ಡೆಂಘೀ ಜ್ವರದಿಂದ ಮೃತಪಟ್ಟಿದ್ದು, ಗದಗದಲ್ಲಿ ಡೆಂಘೀಗೆ ಮೊದಲ ಬಲಿಯಾಗಿದ್ದಾನೆ.

ಗದಗ ತಾಲೂಕಿನ ಶಿರುಂಜ ಗ್ರಾಮದ ಚಿರಾಯಿ ಹೊಸಮನಿ(5)ಯನ್ನು ಚಿಕಿತ್ಸೆಗಾಗಿ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕಳೆದ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ. ಬಳಿಕ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಭಾನುವಾರ ಧಾರವಾಡದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಚಿರತೆ ದಾಳಿಯಿಂದ ಮೂವರಿಗೆ ಗಾಯ; ಚಿರತೆ ಸೆರೆಗೆ ಸಿದ್ಧತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತ ಬಾಲಕನ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದರೆ ಗ್ರಾಮದಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಮಧ್ಯೆ ಗದಗ ಜಿಲ್ಲಾ ಆರೋಗ್ಯ ಇಲಾಖೆಯ ಹಿರಿ ಕಿರಿಯ ಅಧಿಕಾರಿಗಳಿಗೆ, ಜಿಲ್ಲಾಡಳಿತ ವ್ಯವಸ್ಥೆಗೆ ಜನತೆ ಹಿಡಿಶಾಪ ಹಾಕುತ್ತಿದ್ದು, ಈಗಲಾದರು ಆರೋಗ್ಯ ಇಲಾಖೆ, ಜಿಲ್ಲಾಡಳಿತ ಎಚ್ಚೆತ್ತುಕೊಂಡು ಜಿಲ್ಲೆಯಲ್ಲಿ ಡೆಂಘೀ ಜ್ವರ ಹೆಚ್ಚಾಗದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...