ಶಿವಮೊಗ್ಗ | ಹೊಸನಗರದ ಮೆಸ್ಕಾಂ‌ ಲಾರಿಯಿಂದ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ

Date:

ಹೊಸನಗರದ ಮೆಸ್ಕಾಂ ಹೊಸನಗರ ಉಪವಿಭಾಗದ ದಿನದ ಕೆಲಸ ಮುಗಿಸಿ ಕಚೇರಿ ಎದುರು ಲಾರಿ‌ ನಿಲ್ಲಿಸಿದ್ದ ವೇಳೆ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ ನಡೆದಿರೋ ಘಟನೆ ಶುಕ್ರವಾರ ನಡೆದಿದೆ.

ಶುಕ್ರವಾರವಷ್ಟೇ ಟ್ಯಾಂಕ್ ತುಂಬಿಸಿ 30 ರಿಂದ 35 ಕಿಮೀ ಸಂಚರಿಸಿ ಬಳಿಕ ರಾತ್ರಿ ಕಚೇರಿ ಎದುರು ಭಾಗದಲ್ಲಿ ಲಾರಿ ನಿಲ್ಲಿಸಲಾಗಿತ್ತು. ಬೆಳಿಗ್ಗೆ ಎಂದಿನಂತೆ ಲಾರಿ ಚಾಲನೆಗೆ ಮುಂದಾದಾಗ ಡೀಸೆಲ್‌ ಖಾಲಿ ಆಗಿರುವುದು ಬೆಳಕಿಗೆ ಬಂದಿದೆ.ಕೆಎ 15 ಎ 9254 ವಾಹನದ 135 ಲೀ ಡೀಸೆಲ್ ಕಳ್ಳತನವಾಗಿರುವ ಬಗ್ಗೆ ಹೊಸನಗರ ಮೆಸ್ಕಾಂ ಸಹಾಯಕ ಎಂಜನಿಯರ್ ಹೊಸನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಕಳ್ಳತನ ಮಾಡಿದವರನ್ನು ಪತ್ತೆ ಹಚ್ಚುವಂತೆ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...