ಶಿವಮೊಗ್ಗ | ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕ/ಶಿಕ್ಷಕಿಯರು ಆಯ್ಕೆ

Date:

ಶಿವಮೊಗ್ಗ, ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ.5 ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಜಿಲ್ಲೆಯಿಂದ 40 ಶಿಕ್ಷಕ/ಶಿಕ್ಷಕಿಯರು ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಅತ್ಯುತ್ತಮ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಶಿಕ್ಷಕಿ/ಶಿಕ್ಷಕ ಪ್ರಶಸ್ತಿಗೆ -07, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕಿ/ಶಿಕ್ಷಕ ಪ್ರಶಸ್ತಿಗೆ-07, ಪ್ರೌಢಶಾಲಾ ವಿಭಾಗದಲ್ಲಿ ಅತ್ಯುತ್ತಮ ಶಿಕ್ಷಕಿ/ಶಿಕ್ಷಕ ಪ್ರಶಸ್ತಿಗೆ-07 ಹಾಗೂ ವಿಶೇಷ ಶಿಕ್ಷಕ ಪ್ರಶಿಸ್ತಿಗೆ -19 ಶಿಕ್ಷಕರುಗಳು ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ.

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸಹ ಶಿಕ್ಷಕರುಗಳಾದ ಶೀಲಾ ಪಿ.,- ಸಾಗರ, ಮಂಜಪ್ಪ ಡಿ.,-ಹೊಸನಗರ, ಜ್ಯೋತಿ ಹೆಚ್.ಎಂ., -ತೀರ್ಥಹಳ್ಳಿ, ಶಾರದಾ ಎಸ್.,-ಭದ್ರಾವತಿ, ಗಣೇಶ್ ನಾಯ್ಕ ಎನ್., -ಸೊರಬ, ಸುರೇಶ್ ಕೆ.,-ಶಿಕಾರಿಪುರ, ತಸ್ನಿಂ ಕೌಸರ್-ಶಿವಮೊಗ್ಗ ಇವರುಗಳು ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬಡ್ತಿ ಮುಖ್ಯ ಶಿಕ್ಷಕರಗಳಾಗಿ ಸುಮ ಹೆಚ್.ಎ, ತೀರ್ಥಹಳ್ಳಿ, ರಾಧಾಬಾಯಿ-ಶಿವಮೊಗ್ಗ, ಕೃಷ್ಣಪ್ಪ ಹೆಚ್.ವಿ. ಸೊರಬ ಹಾಗೂ ಸಹ ಶಿಕ್ಷಕರುಗಳಾದ ಬೂದ್ಯಪ್ಪ ಡಿ., ಸಾಗರ, ಶಿಲ್ಪ ಜೆ., -ಹೊಸನಗರ, ಭಾರತಿ ಎಸ್.,ಭದ್ರಾವತಿ, ಮಹೇಶಪ್ಪ ಬಂಡಿಬೈರನಹಳ್ಳಿ ಶಿಕಾರಿಪುರ ಇವರುಗಳು ಆಯ್ಕೆಯಾಗಿದ್ದಾರೆ.

ಸರ್ಕಾರಿ ಪ್ರೌಢಶಾಲಾ ವಿಭಾಗದಲ್ಲಿ ಮುಖ್ಯ ಶಿಕ್ಷಕರುಗಳಾದ ಗಜೇಂದ್ರ ಎಸ್.ಹೆಚ್., ಸಾಗರ, ರಾಮಚಂದ್ರ ಎಸ್.ಜೆ. -ಸೊರಬ ಹಾಗೂ ಸಹ ಶಿಕ್ಷಕರುಗಳಾದ ಚಂದ್ರು ಸಿ., ಹೊಸನಗರ, ಕೃಷ್ಣಪ್ಪ ಡಿ.,-ತೀರ್ಥಹಳ್ಳಿ, ಛಾಯಾ ಶ್ಯಾಮಸುಂದರ, ಭದ್ರಾವತಿ, ನಾಗರಾಜಪ್ಪ ಪಿ.-ಶಿಕಾರಿಪುರ, ಹಸನ್ ಸಾಬ್ ಕೆ.ಹೆಚ್.-ಶಿವಮೊಗ್ಗ ಇವರುಗಳು ಆಯ್ಕೆಯಾಗಿದ್ದಾರೆ.

ವಿಶೇಷ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ಸರ್ಕಾರಿ ಶಾಲೆಯ ಬಡ್ತಿ ಮುಖ್ಯ ಶಿಕ್ಷಕರುಗಳಾದ ಶರಣ್ಣಪ್ಪ ಎ, ಸಾಗರ, ಆಶಾ ಬಿ.ಕೆ,-ತೀರ್ಥಹಳ್ಳಿ, ಮುಖ್ಯ ಶಿಕ್ಷಕರಾದ ಭಾರತಿ ಎ., ಹೊಸನಗರ, ಸಹ ಶಿಕ್ಷಕರುಗಳಾದ ಶಬಿನಾ, ಭದ್ರಾವತಿ, ದುರುಗಪ್ಪ ಡಿ.ಬಿ.ಸೊರಬ, ಸಂಜೀವ ನಾಯ್ಕ, ಶಿಕಾರಿಪುರ, ಪುಟ್ಟಸ್ವಾಮಿ ಕೆ.ಕೆ.-ಹೊನಸಗರ, ತಿಪ್ಪೆಸ್ವಾಮಿ ಆರ್., ಭದ್ರಾವತಿ, ರವಿ ಎಸ್.ಟಿ.-ಶಿವಮೊಗ್ಗ, ಜಯ ಎಂ. ಶೇಟ್ ಶಿವಮೊಗ್ಗ, ಸಂಜಿದಾ ಬಾನು-ಶಿವಮಸೊಗ್ಗ, ಶಿಲ್ಪ ಜಿ.ಎಸ್., ಶಿಕಾರಿಪುರ, ಆಶಾರಾಣಿ ಎ. ಆರ್.-ಶಿಕಾರಿಪುರ, ಅಪರ್ಣ ವಿ. ಎಂ, ಸೊರಬ., ಕಲಾವತಿ ಎ., ಸೊರಬ, ಅಂಥೋನಿ ಫರ್ನಾಂಡಿಸ್-ಸಾಗರ, ಗೋಪಿ ವಿ., ತೀರ್ಥಹಳ್ಳಿ, ಚಿತ್ರಕಲಾ ಶಿಕ್ಷಕರಾದ ಅರವಿಂದ ಟಿ.ಎನ್. ತೀರ್ಥಹಳ್ಳಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಸುಶೀಲಮ್ಮ ಎಸ್. ಶಿವಮೊಗ್ಗ ಇವರುಗಳು ಆಯ್ಕೆಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...