ಶಿವಮೊಗ್ಗ | ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ನಲ್ಲಿ, ಡಿಜೆ ಬಳಸಿದ್ದಕ್ಕೆ ; ಜಿಲ್ಲೆಯಾದ್ಯಂತ 55 ಕೇಸು ದಾಖಲು

Date:

ಶಿವಮೊಗ್ಗ, ಜಿಲ್ಲೆಯಾದ್ಯಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ, ನಿಗದಿತ ಶಬ್ದದ ಮಿತಿಯ ನಿಯಮವನ್ನು ಉಲ್ಲಂಘಿಸಿ ಶಬ್ದ ಮಾಲಿನ್ಯವನ್ನುಂಟು ಮಾಡಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿ ಸೌಂಡ್ ಬಾಕ್ಸ್ (ಡಿ.ಜೆ) ಗಳನ್ನು ಬಳಕೆ ಮಾಡಿದವರ ವಿರುದ್ಧ ವಿವಿಧ ಕಾಯ್ದೆಗಳ ಅಡಿಯಲ್ಲಿ ಜಿಲ್ಲೆಯಾದ್ಯಂತ ಒಟ್ಟು 55 ಪ್ರಕರಣಗಳನ್ನು ದಾಖಲಿಸಲಾಗಿದೆ.

ಇವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ ಪಿ‌. ಮಿಥುನ್ಕುಮಾರ್ ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ನಿಗದಿತ ಶಬ್ದದ ಮಿತಿಯ ನಿಯಮವನ್ನು ಉಲ್ಲಂಘಿಸಿ ಶಬ್ದ ಮಾಲಿನ್ಯವನ್ನುಂಟು ಮಾಡುವವರ ವಿರುದ್ಧ ಇನ್ನೂ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...