ಶಿವಮೊಗ್ಗ | ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಸಿ. ಪಾಟೀಲ್ ನೇಮಕ

Date:

ಶಿವಮೊಗ್ಗ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಶಿವಮೊಗ್ಗ ಜಿಲ್ಲಾ ಯುವ ಘಟಕ ನೇಮಿಸಿಯೆಂದು ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನವರು ಆದೇಶದ ಮೇರೆಗೆ,

ಶಿವಮೊಗ್ಗ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಸಚಿನ್ ಎನ್.ಪೂಜಾರ್, ಉಪಾಧ್ಯಕ್ಷರಾಗಿ ನಂದೀಶ್ ಶಿಕಾರಿಪುರ, ಧೃವ ಕುಮಾರ್ ಶಿವಮೊಗ್ಗ, ಶಶಾಂಕ್‌ ಪಾಟೀಲ್ ಸೊರಬ,ಏಕನಾಥ್ ಭದ್ರಾವತಿ,

1001650642

ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಸಿ. ಪಾಟೀಲ್ ಶಿವಮೊಗ್ಗ, ಕಾರ್ಯದರ್ಶಿಗಳಾಗಿ ಸುಹಾಸ್ ಪಿ.ಆರ್., ಅವಿನಾಶ್ ಬಿ.ಆರ್., ಅಮೋಘ ಸಜ್ಜನ್ ಶಿವಮೊಗ್ಗ, ಚಂದನ್ ಟಿ.ಎಸ್. ತೀರ್ಥಹಳ್ಳಿ, ಖಜಾಂಚಿಯಾಗಿ ರಾಕೇಶ್ ಎಂ.ಆರ್. ಅವರೊಂದಿಗೆ 20 ನಿರ್ದೇಶಕರ ನೇಮಕ ಮಾಡಿರುವುದಾಗಿ ಜಿಲ್ಲಾಧ್ಯಕ್ಷರಾದ ರುದ್ರ ಮುನಿ ಸಜ್ಜನ್ ಅವರು ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...