ಶಿವಮೊಗ್ಗ | ಅನಾಮಧೇಯ ಮೃತ ಗಂಡಸ್ಸಿನ ವಾರಸುದಾರರ ಪತ್ತೆಗೆ ಮನವಿ

Date:

ಶಿವಮೊಗ್ಗ, ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಪಾಳ ಆನೆ ಸರ್ಕಲ್ ಫುಟ್‌ಪಾಲ್ ಬಳಿ ಸುಮಾರು 45-50 ವರ್ಷದ ವ್ಯಕ್ತಿ ಅನಾರೋಗ್ಯದಿಂದ ಬಿದ್ದಿದ್ದು, ಸಾರ್ವಜನಿಕರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಪರೀಕ್ಷಿಸಿ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಮೃತನ ಹೆಸರು, ವಿಳಾಸ, ವಾರಸುದಾರರ ಬಗ್ಗೆ ಯಾವುದೇ ಸುಳಿವು ಇರುವುದಿಲ್ಲ. ಮೃತ ವ್ಯಕ್ತಿಯ ಚಹರೆ 5.6 ಅಡಿ ಎತ್ತರ, ತೆಳುವಾದ ಮೈಕಟ್ಟು, ಗೋಧ ಮೈಬಣ್ಣ, ಬಲಗೈ ಮೆಲೆ ಮಂಜಮ್ಮ , ಕವಿತಾ ಎಂಬ ಕನ್ನಡ ಅಕ್ಷರದ ಹಚ್ಚೆ ಇರುತ್ತದೆ. ಮೈಮೇಲೆ ಬಿಳಿ ಬಣ್ಣದ ನೀಲಿ ಗೆರೆಯಿರುವ ತುಂಬುತೋಳಿನ ಶರ್ಟ್, ಬ್ರೌನ್ ಕಲರ್ ಪ್ಯಾಂಟ್ ಧರಿಸಿರುತ್ತಾನೆ.

ಈ ವ್ಯಕ್ತಿಯ ವಾರಸುದಾರರ ಬಗ್ಗೆ ಸುಳಿವು ಸಿಕ್ಕಲ್ಲಿ ತುಂಗಾನಗರ ಪೊಲೀಸ್ ಠಾಣೆ 08182-261424 /261404/261400/08192-237860/22212108 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...