ಶಿವಮೊಗ್ಗ | ಮಿಷನ್ ವಾತ್ಸಲ್ಯ ಯೋಜನೆಯಡಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

Date:

ಶಿವಮೊಗ್ಗ, ಅಕ್ಟೋಬರ್ 09 ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿಯಲ್ಲಿ ಬರುವ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಾದ ಸರ್ಕಾರಿ ಬಾಲಕರ/ಬಾಲಕಿಯರ ಬಾಲ ಮಂದಿರ ಹಾಗೂ ಸರ್ಕಾರಿ ವೀಕ್ಷಣಾಲಯಗಳ ಮಕ್ಕಳಿಗೆ ಮಿಷನ್ ವಾತ್ಸಲ್ಯ ಯೋಜನೆಯಡಿ, ಸಮಾಜ ವಿಜ್ಞಾನ/ ಆಂಗ್ಲ, ಗಣಿತ / ವಿಜ್ಞಾನ ಮತ್ತು ಸಂಗೀತ/ಕ್ರಾಫ್ಟ್, ಯೋಗ/ದೈಹಿಕ ಶಿಕ್ಷರನ್ನು ಮಾಸಿಕ ರೂ. 10,000/- ದಂತೆ ಗೌರವಧನ ಅಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದ್ದು,

ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿನ ಅರ್ಹ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 100ಅಡಿ ರಸ್ತೆ, ಆಲ್ಕೋಳ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅ.15ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-295709 ನ್ನು ಸಂಪರ್ಕಿಸುವುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...