ಶಿವಮೊಗ್ಗ | ಕೋ-ಆಪರೇಟಿವ್ ಸೊಸೈಟಿ ಚುನಾವಣೆ; ಎಸ್‌ಸಿ ಮೀಸಲು ಅಭ್ಯರ್ಥಿಯಾಗಿ ಶಿವಕುಮಾರ್ ಸಿ ಸ್ಪರ್ಧೆ

Date:

ಶಿವಮೊಗ್ಗ ಭಾರತಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಚುನಾವಣೆಯಲ್ಲಿ ಎಸ್‌ಸಿ ಅಭ್ಯರ್ಥಿಯಾಗಿ ಶಿವಕುಮಾರ್ ಸಿ ಸ್ಪರ್ಧಿಸುತ್ತಿದ್ದು, ಕ್ರಮ ಸಂಖ್ಯೆ 35ರ ʼಹೂಕೋಸುʼ ಗುರುತಿಗೆ ಮತ ನೀಡಬೇಕೆಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.

ಚುನಾವಣೆ ಕುರಿತು ಪ್ರಕಟಣೆಗೆ ತಿಳಿಸಿರುವ ಅವರು, “ಕಳೆದ 15 ವರ್ಷಗಳಿಂದ ಓಂ ಶಕ್ತಿ ಮಂಡ್ರಂ(ತಮಿಳು ಸೊಸೈಟಿ)ನ ಉಪಾಧ್ಯಕ್ಷನಾಗಿ ಸೇವೆ ಸಲ್ಲಿಸುತ್ತ ಬಂದಿದ್ದು, ಜನವರಿ 19ರ ಭಾನುವಾರದಂದು ನಡೆಯಲಿರುವ ಭಾರತಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಮಂಡಳಿ ಚುನಾವಣೆಯಲ್ಲಿ ಎಸ್‌ಸಿ ಮೀಸಲು ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಕ್ರಮ ಸಂಖ್ಯೆ 35ರ ʼಹೂಕೋಸುʼ ಗುರುತಿಗೆ ಮತ ನೀಡಿ” ಎಂದು ಕೋರಿದರು.

WhatsApp Image 2025 01 17 at 9.38.52 PM

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸಚಿವ ಜಮೀರ್ ಅಹಮದ್‌ಗೆ ಡಿಸಿಎಂ ಹುದ್ದೆ ನೀಡುವಂತೆ ಆಗ್ರಹ

“ಸೊಸೈಟಿಯ ಎಲ್ಲ ಷೇರುದಾರಲ್ಲಿ ಪ್ರೀತಿ, ವಿಶ್ವಾಸ, ಸಹಕಾರದೊಂದಿಗೆ ಅತ್ಯಧಿಕ ಮತವನ್ನು ನೀಡಿ ಸೊಸೈಟಿಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಲು ಹಾಗೂ ತಮಿಳು ಸಮಾಜದ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕಾಗಿ ಷೇರುದಾರಲ್ಲಿ ಕಳಕಳಿಯಿಂದ ವಿನಂತಿಸುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...