ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಹಾಳುಮಾಡಿದ್ದೇ ಬಿಎಸ್‌ವೈ ; ಕುವೆಂಪು.ವಿವಿ ಅವ್ಯವಸ್ಥೆಗೆ ಬಿಜೆಪಿ ಕಾರಣ : ಮಧು ಬಂಗಾರಪ್ಪ

Date:

ಶಿವಮೊಗ್ಗದಲ್ಲಿ ಮೆಡಿಕಲ್ ಕಾಲೇಜು ಆರಂಭಿಸುವಾಗ ಇಂಡಿಯನ್ ಮೆಡಿಕಲ್ ಕೌನ್ಸಿಲ್ ನಿಯಮದ ಪ್ರಕಾರ ಪ್ರತ್ಯೇಕ ಆಸ್ಪತ್ರೆಯನ್ನು ಹೊಂದಬೇಕಿತ್ತು. ಆದರೆ ಮೂಲಸೌಕರ್ಯ ಇದೆ ಎಂದು ತೋರಿಸಲು ತರಾತುರಿಯಲ್ಲಿ ಮೆಗ್ಗಾನ್ ಆಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಬಳಸಿಕೊಂಡಿತು.

ಇದಕ್ಕೆ ಕೆಲವು ವಷಗಳ ಕರಾರು ಮಾಡಿಕೊಡಲಾಗಿತ್ತು. ಇದನ್ನು ಸಿಮ್ಸ್ ಗೆ ಬಿಟ್ಟುಕೊಟ್ಟು ಜಿಲ್ಲಾಸ್ಪತ್ರೆಯನ್ನು ಶಿಕಾರಿಪುರಕ್ಕೆ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಸ್ಥಳಾಂತರಿಸಿದ್ದರು.

ಅಂದಿನಿಂದ ಶಿವಮೊಗ್ಗದಲ್ಲಿ ಜಿಲ್ಲಾ ಆಸ್ಪತ್ರೆ ರೋಗಗ್ರಸ್ತವಾಗಿದೆ. ಇದಕ್ಕೆಲ್ಲ ಕಾರಣ ಬಿಜೆಪಿಯವರೇ ಆಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗ ಸಿಮ್ಸ್‌ಗೆ ಬೇರೆ ಆಸ್ಪತ್ರೆ ಕಟ್ಟಲು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ|| ಶರಣಪ್ರಕಾಶ್ ಪಾಟೀಲರ ಬಳಿ ಮಾತನಾಡಿದ್ದೇನೆ. ಸಿಮ್ಸ್ ಒಪ್ಪಂದದ ಪ್ರಕಾರ ಪ್ರತ್ಯೇಕ ಆಸ್ಪತ್ರೆ ಕಟ್ಟಿಕೊಳ್ಳ್ಳುವುದಾಗಿ ಹೇಳಿದ್ದರೂ ಅದನ್ನು ಮಾಡಲಿಲ್ಲ.

ಈಗಲೂ ಮೆಗ್ಗಾನ್ ಆಸ್ಪತ್ರೆಯನ್ನೇ ಬಳಸಿಕೊಳ್ಳುತ್ತಿದೆ. ಈ ಎಲ್ಲಾ ಗೊಂದಲಗಳನ್ನು ಬಗೆಹರಿಸಲಾಗುವುದು ಎಂದರು.

ಕುವೆಂಪು ವಿವಿಯಲ್ಲಿನ ಅವ್ಯವಸ್ಥೆಗಳಿಗೂ ಬಿಜೆಪಿ ಕಾರಣವಾಗಿದ್ದು, ಈ ಬಗ್ಗೆ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಇಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...