ಶಿವಮೊಗ್ಗ | ಮೇಗರವಳ್ಳಿಯಲ್ಲಿ ಬಸ್, ಗೂಡ್ಸ್‌ ವಾಹನ ಮುಖಾಮುಖಿ ಡಿಕ್ಕಿ : ಗೂಡ್ಸ್‌ ವಾಹನ ಜಖಂ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಗೂಡ್ಸ್‌ ವಾಹನ ಮತ್ತು ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿಯಾಗಿದೆ. ಗೂಡ್ಸ್‌ ವಾಹನದ ಚಾಲಕ ಗಾಯಗೊಂಡಿದ್ದಾನೆ.

ತೀರ್ಥಹಳ್ಳಿ ತಾಲೂಕು ಮೇಗರವಳ್ಳಿ ಸಮೀಪ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಖಾಸಗಿ ಬಸ್ಸು ತೀರ್ಥಹಳ್ಳಿಯಿಂದ ಮಂಗಳೂರಿಗೆ ತೆರಳುತಿತ್ತು. ಘಟನೆಯಲ್ಲಿ ಬಸ್ಸು ಮತ್ತು ಗೂಡ್ಸ್‌ ವಾಹನದ ಮುಂಭಾಗ ಜಖಂಗೊಂಡಿವೆ.

ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...