ಶಿವಮೊಗ್ಗ | ಲಾರಿಗೆ ಬಸ್ ಡಿಕ್ಕಿ : ಭೀಕರ ಅಪಘಾತದಲ್ಲಿ ಇಬ್ಬರು ಸಾವು

Date:

ಶಿವಮೊಗ್ಗ, ನಿಂತಿರುವ ಲಾರಿಗೆ ಖಾಸಗಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಾಗಿದ್ದು 15 ಜನರಿಗೆ ಗಾಯಗಳಾಗಿದೆ. ಇದರಲ್ಲಿ ಐದು ಜನ ಸೀರಿಯಸ್ ಆಗಿದ್ದಾರೆ.

ಗಾಜನೂರಿನ ಬಳಿ ನಿಂತಿದ್ದ ಲಾರಿಗೆ ಖಾಸಗಿ ಬಸ್ (ದುರ್ಗಾಂಬ) ಬಸ್ ಡಿಕ್ಕಿ ಆಗಿದೆ. ಎದುರಿನಿಂದ ವಾಹನ ಬಂದ ವಾಹನದ ಲೈಟ್ ರಿಫ್ಲೆಕ್ಷನ್ ಆದ ಕಾರಣ ಎಡಕ್ಕೆ ಬಸ್ ನ್ನ ಎಳೆದ ಪರಿಣಾಮ ಸೈಡ್ ನಲ್ಲಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದಿದೆ.

ಲಾರಿಗೆ ರಿಫ್ಲೆಕ್ಟರ್ ಇಲ್ಲದ ಕಾರಣ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಪ್ರಯಾಣಿಕರಾದ ಚಳ್ಳಕೆರೆಯ ನಿವಾಸಿ ಹರ್ಷಿತ್ (25). ಬಸ್ ನಿರ್ವಾಹಕ ಅಣ್ಣಪ್ಪ (35) ಎಂಬುವರು ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಣ್ಣಪ್ಪನವರು ಹೊಸನಗರ ತಾಲೂಕಿನ ನಿವಾಸಿ ಆಗಿದ್ದು ನಿರ್ವಾಹಕರಾಗಿ ಇತ್ತೀಚೆಗೆ ಸೇರಿಕೊಂಡಿದ್ದರು. ಚಾಲಕನಿಗೆ ತರಿಚಿದ ಗಾಯಗಳಾಗಿವೆ. ಸುಮಾರು 15 ಜನಿಗೆ ಗಾಯಗಳಾಗಿವೆ. ಗಂಭೀರವಾದವರಲ್ಲಿ ಮಂಜುನಾಥ್(45), ಪಾಲಮ್ಮ (60), ಪ್ರಸಾದ್ (43) ಸುಜಾತ(40), ಬಿಂದು (20) ಎಂದು ಗುರುತಿಸಲಾಗಿದೆ.

ತುಂಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಘಟನೆ ಬೆಳಿಗ್ಗೆ ನಾಲ್ಕು ಗಂಟೆಗೆ ನಡೆದಿದೆ. ಬಸ್ಸು ಮಂಗಳೂರಿನಿಂದ ಶಿವಮೊಗ್ಗದ ಕಡೆ ಚಲಿಸುತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನ‌ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...