ಶಿವಮೊಗ್ಗ | ಹೊಸನಗರದಲ್ಲಿ ಕಾರು-ಕ್ಯಾಂಟರ್ ಡಿಕ್ಕಿ : ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯ

Date:

ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕ್ಯಾಂಟರ್​ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಹೋಬಳಿಯ ನರ್ತಿಗೆ ಗ್ರಾಮದ ಬಳಿ ನಡೆದಿದೆ.

ಶಿವಮೊಗ್ಗದಿಂದ ತೆರಳುತ್ತಿದ್ದ ಕ್ಯಾಂಟರ್​ ಹಾಗೂ ಹುಲಿಕಲ್​ ಕಡೆಯಿಂದ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಇದರಿಂದ ಎರಡು ವಾಹನಗಳ ಮುಂಭಾಗ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...