ಶಿವಮೊಗ್ಗ | ಜಾನುವಾರುಗಳ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

Date:

ಶಿವಮೊಗ್ಗ, ಜಾನುವಾರು ಕಳವು ಪ್ರಕರಣದ ಐವರು ಆರೋಪಿಗಳನ್ನು ಚಿಕ್ಕಮಗಳೂರಿನ ಕಳಸ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಜುಲೈ 10ರಂದು ಕಳಸ- ಹೊರನಾಡು ರಸ್ತೆಯ ದಾರಿಮನೆ ಬಳಿ ಜಾನುವಾರು ಸಾಗಿಸುವ ವಾಹನವನ್ನು ಪೊಲೀಸರು ಬೆನ್ನಟ್ಟಿದಾಗ ಕಳ್ಳರು ವಾಹನ ಬಿಟ್ಟು ಪರಾರಿಯಾಗಿದ್ದರು. ಆಗ ವಾಹನ ಮತ್ತು ನಾಲ್ಕು ಜಾನುವಾರುಗಳನ್ನು ಕಳಸ ಪೊಲೀಸರು ವಶಪಡಿಸಿ ಕೊಂಡಿದ್ದರು.

ಭದ್ರಾವತಿ ಮೂಲದ ಸಲ್ಮಾನ್, ಸಯ್ಯದ್ ತೌಫೀಕ್, ಅಬ್ದುಲ್ ಅಜೀಜ್, ಸಾಹಿಲ್ ಮತ್ತು ಅಬ್ದುಲ್ ಬಂಧಿತ ಆರೋಪಿಗಳು. ಈ ತಂಡವು ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಜಾನುವಾರು ಕಳ್ಳತನ ನಡೆಸಿದೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಕಳಸ ಠಾಣಾಧಿಕಾರಿ ಚಂದ್ರಶೇಖ‌ರ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...