ಶಿವಮೊಗ್ಗ | ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿ ಮೆಗ್ಗಾನ್​ ಆಸ್ಪತ್ರೆಯಲ್ಲಿ ಸಾವು

Date:

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ಕಾರಾಗೃಹದ ಮೂಲಗಳು ತಿಳಿಸಿವೆ.

ಮೃತನನ್ನು ನಲವತ್ತು ಮೂರು ವರ್ಷದ ಮನ್ಸೂರ್​ ಎಂದು ಗುರುತಿಸಲಾಗಿದೆ. ಈತ ಟಿಪ್ಪು ನಗರ ನಿವಾಸಿಯಾಗಿದ್ದ. ತನ್ನ ತಂದೆಯನ್ನು ಕೊಲೆ ಮಾಡಲು ಯತ್ನಿಸಿದ್ದ ಈತನನ್ನು ಬಂಧಿಸಿದ್ದ ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದರು.

ಆನಂತರ ಈತನನ್ನು ಸೆಪ್ಟೆಂಬರ್​ 15 ರಂದು ಕೇಂದ್ರ ಕಾರಾಗೃಹದಲ್ಲಿ ಎಂಟ್ರಿ ಮಾಡಿಸಲಾಗಿತ್ತು. ಆನಂತರ ನಿನ್ನೆ ಅಂದರೆ ಸೆಪ್ಟೆಂಬರ್ 17 ರಂದು ಮನ್ಸೂರ್ ಆರೋಗ್ಯದಲ್ಲಿ ಏರುಪೇರಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿರುವ ಮೆಗ್ಗಾನ್ ಆಸ್ಪತ್ರೆಗೆ ಆತನನ್ನು ದಾಖಲಿಸಿ ಚಿಕಿತ್ಸೆ ಒದಗಿಸಲಾಗಿತ್ತು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮನ್ಸೂರ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...