ಶಿವಮೊಗ್ಗ | ಕಾನೂನು ತಿಳಿವಳಿಕೆ ಸುಗಮ ಬದುಕಿಗೆ ದಾರಿ: ನ್ಯಾ. ಸಂತೋಷ್

Date:

ಕಾನೂನಿನ ಸರಿಯಾದ ತಿಳಿವಳಿಕೆಯಿಂದ ನಾಗರಿಕ ಬದುಕು ಸುಗಮ ಹಾಗೂ ಸುಸ್ಥಿರವಾಗಿ ಸಾಗುತ್ತದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್‌ ಎಂ ಎಸ್‌ ಹೇಳಿದರು.

ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ವಿಶ್ವ ವಿದ್ಯಾಲಯ ಮಟ್ಟದ ಅಂತರ ಕಾಲೇಜು ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಇಂದಿನ ಯುವ ಸಮುದಾಯದ ಮುಂದೆ ಹಲವು ಆಕರ್ಷಣೆಗಳಿವೆ. ಮೊಬೈಲ್, ಅಂತರ್ಜಾಲ ಮುಂತಾದವುಗಳ ಬಳಕೆಯಿಂದಾಗಿ ವಿದ್ಯಾರ್ಥಿಗಳಲ್ಲಿ ಸಂಯಮ, ಸಹನೆ, ಸಾಮಾಜಿಕ ಕಾಳಜಿ ಕಡಿಮೆಯಾಗುತ್ತಿದೆ. ಏಕಾಂಗಿತನ ಹೆಚ್ಚಾಗುತ್ತಿದೆ. ಮದ್ಯಪಾನ, ಗಾಂಜಾ ಸೇವನೆಯಿಂದ ಬದುಕನ್ನು ದುರಂತಗೊಳಿಸಿಕೊಳ್ಳುತ್ತಿದ್ದಾರೆ. ಸರಿಯಾದ ತಿಳಿವಳಿಕೆ, ಮಾರ್ಗದರ್ಶನದ ಕೊರತೆ ಎದ್ದು ಕಾಣುತ್ತಿದೆ. ಇದಕ್ಕೆಲ್ಲಾ ಕಾನೂನಿನ ಬಗ್ಗೆ ಅರಿವು ಅತ್ಯಗತ್ಯ” ಎಂದರು.

1001430823

ಕಾರ್ಯಕ್ರಮದಲ್ಲಿ ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ಕುಲಸಚಿವ ಶ್ರೀ ಗೋಪಿನಾಥ್ ಎಸ್ ಎಂ, ಡಾ. ಎ ಟಿ ಪದ್ಮೇಗೌಡ, ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಶುಭಾ ಮರವಂತೆ, ಮಾಲತೇಶ್, ದಿವ್ಯ ಪ್ರವೀಣ್, ಎನ್ ಎಸ್ ಎಸ್ ಅಧಿಕಾರಿ ಗಿರಿಧರ್, ಡಾ. ಹಾ ಮ ನಾಗಾರ್ಜುನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪದವಿ ಕಾಲೇಜುಗಳ 150 ಸ್ವಯಂ ಸೇವಕರು ಮತ್ತು ಸ್ವಯಂ ಸೇವಕಿಯರು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಶಿವಮೊಗ್ಗ | ಬಿಜೆಪಿಯ ಮುಂದಿನ ಟಾರ್ಗೆಟ್‌ ಸಿಟಿ ರವಿ: ಶಾಸಕ ಬೇಳೂರು ಗೋಪಾಲ್ ಕೃಷ್ಣ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...