ಶಿವಮೊಗ್ಗ | ಅಪಘಾತದಲ್ಲಿ ಸೈಕಲ್ ಸವಾರ ದುರ್ಮರಣ

Date:

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್‌ನಲ್ಲಿ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದಾಗ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಸವಾರ ರುದ್ರನಾಯ್ಕ (66) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಂಬಾರಗೊಪ್ಪ ಗ್ರಾಮದವರಾದ ರುದ್ರನಾಯ್ಕ ಅವರು ಗ್ರಾಮದಿಂದ ಶಿರಾಳಕೊಪ್ಪ-ಶಿಕಾರಿಪುರ ಮುಖ್ಯರಸ್ತೆ ದಾಟುವಾಗ ಈ ದುರ್ಘಟನೆ ನಡೆದಿದೆ.

ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...