ಶಿವಮೊಗ್ಗ | ಡಿಸಿಸಿ ಬ್ಯಾಂಕ್ ನಿಂದ ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಎಂ ಶ್ರೀಕಾಂತ್ ನೇಮಕ

Date:

ಶಿವಮೊಗ್ಗ ಜಿಲ್ಲಾ ಕೇಂದ್ರೀಯ ಸಹಕಾರ ಬ್ಯಾಂಕ್ ಡಿಸಿಸಿ ಬ್ಯಾಂಕ್ ನ ಆಡಳಿತ ಮಂಡಳಿಯಲ್ಲಿ ಅಪೇಕ್ಷೆ ಬ್ಯಾಂಕಿನ ಪ್ರತಿನಿಧಿಯನ್ನಾಗಿ ಜಿಲ್ಲೆಯಿಂದ ಎಂ. ಶ್ರೀಕಾಂತ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಕಾಂಗ್ರೆಸ್ ಮುಖಂಡರಾಗಿರುವ ಶ್ರೀಕಾಂತ್ ಆಗಸ್ಟ್ 13 ರಿಂದ ಜಾರಿಗೆ ಬರುವಂತೆ ನಾಮನಿರ್ದೇಶನಗೊಂಡಿದ್ದಾರೆ.

ಇಲ್ಲಿಯವರೆಗೆ ಈ ಸ್ಥಾನದಲ್ಲಿದ್ದ ಬ್ಯಾಂಕಿನ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಲ್ಲಿ ಜಗದೀಶ್ ಅವರ ನಾಮನಿರ್ದೇಶನವನ್ನು ವಾಪಸ್ ಪಡೆಯಲಾಗಿದೆ ಎಂದು ಆಫಿಸ್ ಬ್ಯಾಂಕಿನ ಪ್ರಕಟಣೆ ತಿಳಿಸಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...