ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

Date:

ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಮಗುವಿನ ಕತ್ತು ಸೀಳಿ ಹತ್ಯೆ ಮಾಡಲಾಗಿದೆ.ಮೆಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ಗಂಡು ಮಗುವಿನ ಮೃತದೇಹ ಸಿಕ್ಕಿದೆ.

ಮಗುವಿನ ಮೃತದೇಹ ಕಂಡು ಮೆಗ್ಗಾನ್ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪರಿಶೀಲಿಸಿದಾಗ ಮಗುವಿನ ಕತ್ತು ಸೀಳಿರುವುದು ಗೊತ್ತಾಗಿದೆ.

ವಿಷಯ ತಿಳಿಯುತ್ತಿದ್ದಂತೆ ದೊಡ್ಡಪೇಟೆ ಪೊಲೀಸರು, ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇನ್ನು, ಘಟನೆ ಸಂಬಂಧ ಮಹಿಳೆಯೊಬ್ಬಳನ್ನು ವಿಚಾರಣೆಗೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...