ಶಿವಮೊಗ್ಗ | ಉಪಮುಖ್ಯಮಂತ್ರಿ ಡಿಕೆಶಿಯಿಂದ ನಾಳೆ ಜಿಲ್ಲಾ ಪ್ರವಾಸ

Date:

ಶಿವಮೊಗ್ಗ, ರಾಜ್ಯ ಕಾಂಗ್ರೆಸ್ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರು ಸೆ. 12 ರಂದು ಮ.1.30ಕ್ಕೆ ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದ್ದು ಅಂದು ಲಕ್ಕವಳ್ಳಿಯಲ್ಲಿ ತುಂಬಿದ ಭದ್ರೆಗೆ ಬಾಗಿನ ಅರ್ಪಿಸಲಿದ್ದಾರೆ.

ನಂತರ ನೂತನವಾಗಿ ನಿರ್ಮಿಸಿರುವ ಪರಿವೀಕ್ಷಣಾ ಮಂದಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮ.3.30ಕ್ಕೆ ಮರಳಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...