ಶಿವಮೊಗ್ಗ | ಧರ್ಮಸ್ಥಳ ಧಾರ್ಮಿಕ ಕ್ಷೇತ್ರ, ಅಪವಿತ್ರಗೊಳಿಸಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ

Date:

ಶಿವಮೊಗ್ಗ, ಸೌಜನ್ಯ ಮತ್ತಿತರ ಕೇಸುಗಳನ್ನು ಮುಂದಿಟ್ಟುಕೊಂಡು ಗೊಂದಲ ಮೂಡಿಸುವ ಕೆಲಸ ನಡೆಯುತ್ತಿದ್ದು, ಹಾಗಾಗಿ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ.

ಗುರುವಾರ ಮಾಧ್ಯಮಗಾರರಿಗೆ ಪ್ರತಿಕ್ರಿಯಿಸಿದ ಅವರು, ಧರ್ಮಸ್ಥಳ ಕರ್ನಾಟಕದಲ್ಲಿ ಒಂದು ರೀತಿಯ ಕಾಶಿಯ ಇದ್ದಂಗೆ. ಆದರೆ ಇಂದು ಅದರ ವಿಚಾರವಾಗಿ ಪರ ಮತ್ತು ವಿರೋಧ ನಡೆಯುತ್ತಿವೆ.

ನನ್ನ ಪ್ರಕಾರ ಧಾರ್ಮಿಕ ಕ್ಷೇತ್ರದ ವಿಚಾರವಾಗಿ ನಾವ್ಯಾರೂ ಹಸ್ತಕ್ಷೇಪ ಮಾಡಬಾರದು ಅದು ತಪ್ಪಾಗುತ್ತದೆ.ಆ ಕ್ಷೇತ್ರಕ್ಕೆ ಬಹಳಷ್ಟು ಭಕ್ತಾದಿಗಳು ನಂಬಿಕೆ ಮತ್ತು ವಿಶ್ವಾಸ ಇಟ್ಟುಕೊಂಡು ಹೋಗುವುದನ್ನು ನಾವು ನೋಡಿದ್ದೇವೆ. ನಾವು ಮೊದಲಿನಿಂದಲೂ ಆ ಕ್ಷೇತ್ರದ ಬಗ್ಗೆ ನಂಬಿಕೆ ಇಟ್ಟುಕೊಂಡು ಬಂದಿದ್ದೇವೆ. ವೀರೇಂದ್ರ ಹೆಗ್ಗಡೆ ಅವರ ಬಗ್ಗೆಯೂ ಅಪಾರವಾದ ಗೌರವ ಇದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧಾರ್ಮಿಕ ಕ್ಷೇತ್ರದಲ್ಲಿ ಅಪವಿತ್ರಗೊಳಿಸುವ ಕೆಲಸವನ್ನು ಸರ್ಕಾರ ಸಹ ಮಾಡಬಾರದು.ಏಕೆಂದರೆ ಈ ಹಿಂದೆಯೂ ಸಿಗಂದೂರು ಕ್ಷೇತ್ರವನ್ನ ಮುಜರಾಯಿ ಇಲಾಖೆಗೆ ಸೇರಿಸುವ ಕೆಲಸವನ್ನು ಹಿಂದಿನ ಸರ್ಕಾರ ಮಾಡಿತ್ತು.

ಸಂಸದರು ಮತ್ತು ಶಾಸಕರು ಸೇರಿಕೊಂಡು ಈ ಕೆಲಸ ಮಾಡಿದ್ದರುಹಾಗಾಗಿ ಯಾವುದೇ ಧಾರ್ಮಿಕ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...