ಶಿವಮೊಗ್ಗ | ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಆಗಸ್ಟ್ 20 ರಂದು, ಅರಸು ಹಾಗೂ ರಾಜೀವ್ ಗಾಂಧಿ ಜಯಂತಿ ಆಚರಣೆ

Date:

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ಆಗಸ್ಟ್ 20 ರಂದು ಹಿಂದುಳಿದ ವರ್ಗಗಳ ಆಶಾಕಿರಣ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಹಾಗೂ ಭಾರತರತ್ನ ದೇಶದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಅಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ ದಿನ ಬೆಳಿಗ್ಗೆ 10.00 ಘಂಟೆಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಪ್ರಸನ್ನಕುಮಾರ್ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಶಾಸಕರು,ಮಾಜಿ ಶಾಸಕರು, ನಿಗಮ-ಮಂಡಳಿಗಳ ಅಧ್ಯಕ್ಷರುಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರು,ಪದಾಧಿಕಾರಿಗಳು, ಪಕ್ಷದ ಮುಖಂಡರು,ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...