ಶಿವಮೊಗ್ಗ | ಡಾ. ಶುಭಾ ಮರವಂತೆಯವರಿಗೆ ಗಾಂಧಿ ಭವನದ ಸೇವಾ ರಾಜ್ಯ ಪ್ರಶಸ್ತಿ

Date:

ಶಿವಮೊಗ್ಗ, ಗಾಂಧಿವಾದಿ, ಗಾಂಧಿ ಚಿಂತಕ ಪ್ರೊ. ಜಿ. ಬಿ. ಶಿವರಾಜು ಅವರ ಹೆಸರಿನಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗಾಂಧಿ ಭವನ ಬೆಂಗಳೂರಿನಲ್ಲಿ ಸ್ಥಾಪಿಸಿರುವ 2025 ನೇ ಸಾಲಿನ “ರಾಜ್ಯದ ಉತ್ತಮ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸೇವಾ ಪ್ರಶಸ್ತಿ” ಗೆ ಕುವೆಂಪು ವಿಶ್ವ ವಿದ್ಯಾಲಯದ ರಾಷ್ಟ್ರೀಯ ಸೇವಾ ಸಂಯೋಜನಾಧಿಕಾರಿ ಡಾ. ಶುಭಾ ಮರವಂತೆ ಆಯ್ಕೆಯಾಗಿದ್ದಾರೆ.

1002317420

ಸಮಾಜಮುಖಿಯಾಗಿ ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಅತ್ಯುತ್ತಮ ವ್ಯಕ್ತಿತ್ವ ಹೊಂದಿ ಜನಮಾನಸದಲ್ಲಿ ವಿಶೇಷವಾಗಿ ಯುವಜನರಲ್ಲಿ ಮಾನವೀಯ ಮೌಲ್ಯಗಳನ್ನು ತುಂಬಿ ಉತ್ತಮ ಸಂಸ್ಕಾರವನ್ನು ಬಿತ್ತಿ ಸಾರ್ಥಕ ಸೇವೆಯಲ್ಲಿ ಮುಂದುವರಿಯುತ್ತಿರುವ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಿಗೆ ಕೊಡಮಾಡುವ ಈ ಪ್ರಶಸ್ತಿಯು ನಗದು ಬಹುಮಾನ, ಸ್ಮರಣಿಕೆಯನ್ನೊಳಗೊಂಡಿದೆ.

ಅಕ್ಟೋಬರ್ ಎರಡರಂದು ಗಾಂಧಿ ಜಯಂತಿ ಅಹಿಂಸಾ ದಿನದಂದು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಗಾಂಧಿ ಭವನದ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...