ಶಿವಮೊಗ್ಗ | ರಿಪ್ಪನ್ ಪೇಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು ; ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ

Date:

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ತ್ಗಳದಲ್ಲಿಯೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ ಕೆರೆಯಲ್ಲಿ ನಡೆದಿದೆ.

ತ್ಯಾಗರ್ತಿಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ದರ್ಶನ ಪಡೆದು ಹಿಂದಿರುಗುತ್ತಿರುವ ಸಂಧರ್ಭದಲ್ಲಿ ಪಟ್ಟಣದ ಚಿಪ್ಪಿಗರ ಕೆರೆ ಏರಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಸ್ವಿಫ಼್ಟ್ ಕಾರು (ka53 MD 0964) ಏಕಾಏಕಿ ಕೆರೆಗೆ ಉರುಳಿಬಿದ್ದಿದೆ.

ಈ ಸಂಧರ್ಭದಲ್ಲಿ ರಸ್ತೆಯಲ್ಲಿ ಹಾದುಹೋಗುತಿದ್ದ ಸಾರ್ವಜನಿಕರು ಕೂಡಲೇ ಸಹಾಯಕ್ಕೆ ತೆರಳಿ ಇಬ್ಬರನ್ನು ರಕ್ಷಿಸಿದ್ದಾರೆ ಆದರೆ ಅಷ್ಟರಲ್ಲಾಗಲೇ ವೃದ್ದೆಯ ಪ್ರಾಣಪಕ್ಶಿ ಹಾರಿಹೋಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತ್ಯಾಗರ್ತಿಯ ಪಾರ್ವತಮ್ಮ(65) ಕೋಂ ಹುಚ್ಚಪ್ಪ ಮೃತಪಟ್ಟವರು. ಮೃತದೇಹವನ್ನು ರಿಪ್ಪನ್ ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ.

ಕಾರಿನಲ್ಲಿ ಮೂವರು ತೆರಳುತಿದ್ದು ,ಯುವಕ ಹಾಗೂ ಓರ್ವ ಯುವತಿಯನ್ನು ಸ್ಥಳೀಯರು ತಮ್ಮ ಸಮಯ ಪ್ರಜ್ಞೆಯಿಂದ ತಮ್ಮ ಜೀವದ ಹಂಗು ತೊರೆದು ಕಾಪಾಡಿ ತಕ್ಷಣ ಸ್ಥಳಿಯ ಆಸ್ಪತ್ರೆಗೆ ಗಾಯಾಳುಗಳನ್ನು ಕರೆತಂದಿದ್ದಾರೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.

ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಗಾಯಾಳುಗಳನ್ನು ವಿಚಾರಿಸಿ ಕೂಡಲೇ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲು ಸಹಕರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...