ಶಿವಮೊಗ್ಗ | ಟಿಪ್ ಟಾಪ್ ಬಶೀರ್ ಮನೆಗೆ ಇಡಿ ಅಧಿಕಾರಿಗಳು;ದಾಖಲೆ ತಪಾಸಣೆ

Date:

ಶಿವಮೊಗ್ಗ ಜಿಲ್ಲೆಯ ಸಾಗರದ ಕೆಳದಿ ರಸ್ತೆಯಲ್ಲಿರುವ ನಗರ ಸಭಾ ಸದಸ್ಯ ಟಿಪ್​ ಟಾಪ್​ ಬಷೀರ್ ರವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ರೇಡ್​ ನಡೆಸಿದ್ದಾರೆ.ಒಟ್ಟು 7 ಅಧಿಕಾರಿಗಳು ಸಾಗರದ ಬಷೀರ್​ ಮನೆಯಲ್ಲಿ 18 ಗಂಟೆಗಳ ಕಾಲ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದರು.

ನಂತರ ಸಂಬಂಧಪಟ್ಟ ದಾಖಲೆಗಳನ್ನು ತೆಗೆದುಕೊಂಡು ಬಷೀರ್​​ರವರಿಗೆ ನೋಟಿಸ್ ಕೊಟ್ಟು ಬುಧವಾರ ಬರುವಂತೆ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಬಷೀರ್ ಇ ಡಿ ಅಧಿಕಾರಿಗಳು ಹೋಟೆಲ್ ವ್ಯವಹಾರದ ಬಗ್ಗೆ ಹಾಗೂ ಅದರಲ್ಲಿ ಪಾಲುದಾರಿಕೆ ಹೊಂದಿದ್ದ ನಾವುಂದ ಇಕ್ಬಾಲ್ ಅವರ ವಿಚಾರಕ್ಕೆ ಸಂಬಂಧಿಸಿದಂತೆ ದಾಖಲಾತಿಗಳನ್ನು ಪರಿಶೀಲನೆ ನಡೆಸಿದ್ದಾರೆ. ​

ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಎಲ್ಲಾ ದಾಖಲೆಗಳು ಪಾರದರ್ಶವಾಗಿರುವುದರಿಂದ ಯಾವುದೇ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿಲ್ಲ. ಕತಾರ್ ನಿಂದ ಹಣ ವರ್ಗಾವಣೆ ಕುರಿತು ಕೇಳಿದರು ಅದರ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...